ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ಘಟಸರ್ಪ ಮತ್ತು ಸ್ತ್ರೀ} [PS] ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು [* ಕೀರ್ತ 104:2; ಪರಮ. 6:10:] ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
2. [† ಯೆಶಾ 66:7-10; ಮೀಕ. 4:10; ಮತ್ತಾ 24:8; ಯೋಹಾ 16:21:] ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.
3. ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ [‡ ಯೆಶಾ 27:1; ಪ್ರಕ 17:3:] ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ [§ ಪ್ರಕ 13:1; 17:9, 12:] ಏಳು ತಲೆಗಳೂ [* ದಾನಿ. 7:7:] ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ [† ಪ್ರಕ 19:12:] ಏಳು ಕಿರೀಟಗಳು ಇದ್ದವು.
4. ಅದು ತನ್ನ ಬಾಲದಿಂದ [‡ ಪ್ರಕ 8:7:] ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು [§ ದಾನಿ. 8:10:] ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ [* ಮತ್ತಾ 2:16:] ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
5. ಆಕೆ [† ಮತ್ತಾ 2:6; ಪ್ರಕ 2:27:] ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
6. ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ [‡ ಪ್ರಕ 11:2, 3; 13:5:] ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. [PE][PS]
7. ಪರಲೋಕದಲ್ಲಿ ಯುದ್ಧ ನಡೆಯಿತು. [§ ಯೂದ. 9:] ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ [* ಮತ್ತಾ 25:41; 2 ಪೇತ್ರ. 2:4; ಯೂದ 6:] ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
8. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
9. [† ಪ್ರಕ 20:3, 10; 13:14; ಯೋಹಾ 8:44:] ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ [‡ ಆದಿ 3:1; ಪ್ರಕ 20:2:] ಪುರಾತನ ಸರ್ಪವನ್ನು [§ ಲೂಕ 10:18; ಯೊಹಾ. 12:31:] ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. [PE][PS]
10. ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ [* ಅಥವಾ ಜಯವೂ. ಪ್ರಕ 7:10; 19:1:] ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ [† ಯೋಬ. 1:9; 2:5; ಜೆಕ. 3:1:] ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
11. ಅವರು [‡ ಪ್ರಕ 2:10:] ಮರಣದವರೆಗೆ ತಮ್ಮ [§ ಲೂಕ 14:26; ಯೋಹಾ 12:25:] ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ [* ಪ್ರಕ 15:2; ಯೋಹಾ 16:33; ರೋಮಾ. 8:37; 16:20:] ಅವನನ್ನು ಜಯಿಸಿದರು.
12. ಆದ್ದರಿಂದ [† ಕೀರ್ತ 96:11; ಯೆಶಾ 44:23; 49:13; ಪ್ರಕ 18:20:] ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ [‡ ಪ್ರಕ 8:13:] ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು [§ ಮತ್ತಾ 8:29; ಪ್ರಕ 10:6:] ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು. [PE][PS]
13. ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, [* ವ. 5:] ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
14. ಆದರೆ ಆ ಸ್ತ್ರೀಯು [† ವ. 6:] ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ [‡ ವಿಮೋ 19:4:] ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
15. ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.
16. ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.
17. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, [§ ಆದಿ 3:15:] ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, [* ಪ್ರಕ 14:12; 1 ಯೋಹಾ 2:3:] ದೇವರ ಆಜ್ಞೆಗಳನ್ನು ಕೈಗೊಂಡು ನಡೆದು [† ಪ್ರಕ 1:2; 6:9; 19:10:] ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ [‡ ಪ್ರಕ 11:7; 13:7:] ಯುದ್ಧಮಾಡುವುದಕ್ಕೆ ಹೊರಟು, [17] ಸಮುದ್ರ ತೀರದ ಮರಳಿನ ಮೇಲೆ ನಿಂತನು. [PE]

Notes

No Verse Added

Total 22 Chapters, Current Chapter 12 of Total Chapters 22
ಪ್ರಕಟನೆ 12:1
1. {ಘಟಸರ್ಪ ಮತ್ತು ಸ್ತ್ರೀ} PS ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು * ಕೀರ್ತ 104:2; ಪರಮ. 6:10: ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
2. ಯೆಶಾ 66:7-10; ಮೀಕ. 4:10; ಮತ್ತಾ 24:8; ಯೋಹಾ 16:21: ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.
3. ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಯೆಶಾ 27:1; ಪ್ರಕ 17:3: ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ § ಪ್ರಕ 13:1; 17:9, 12: ಏಳು ತಲೆಗಳೂ * ದಾನಿ. 7:7: ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಪ್ರಕ 19:12: ಏಳು ಕಿರೀಟಗಳು ಇದ್ದವು.
4. ಅದು ತನ್ನ ಬಾಲದಿಂದ ಪ್ರಕ 8:7: ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು § ದಾನಿ. 8:10: ಭೂಮಿಗೆ ಎಸೆಯಿತು. ಹೆರುತ್ತಿದ್ದ ಸ್ತ್ರೀಯು ಹೆತ್ತ ಕೂಡಲೇ * ಮತ್ತಾ 2:16: ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
5. ಆಕೆ ಮತ್ತಾ 2:6; ಪ್ರಕ 2:27: ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
6. ಮತ್ತು ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಪ್ರಕ 11:2, 3; 13:5: ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. PEPS
7. ಪರಲೋಕದಲ್ಲಿ ಯುದ್ಧ ನಡೆಯಿತು. § ಯೂದ. 9: ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ * ಮತ್ತಾ 25:41; 2 ಪೇತ್ರ. 2:4; ಯೂದ 6: ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
8. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
9. ಪ್ರಕ 20:3, 10; 13:14; ಯೋಹಾ 8:44: ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆದಿ 3:1; ಪ್ರಕ 20:2: ಪುರಾತನ ಸರ್ಪವನ್ನು § ಲೂಕ 10:18; ಯೊಹಾ. 12:31: ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. PEPS
10. ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ * ಅಥವಾ ಜಯವೂ. ಪ್ರಕ 7:10; 19:1: ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ಯೋಬ. 1:9; 2:5; ಜೆಕ. 3:1: ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
11. ಅವರು ಪ್ರಕ 2:10: ಮರಣದವರೆಗೆ ತಮ್ಮ § ಲೂಕ 14:26; ಯೋಹಾ 12:25: ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ * ಪ್ರಕ 15:2; ಯೋಹಾ 16:33; ರೋಮಾ. 8:37; 16:20: ಅವನನ್ನು ಜಯಿಸಿದರು.
12. ಆದ್ದರಿಂದ ಕೀರ್ತ 96:11; ಯೆಶಾ 44:23; 49:13; ಪ್ರಕ 18:20: ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಪ್ರಕ 8:13: ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು § ಮತ್ತಾ 8:29; ಪ್ರಕ 10:6: ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು. PEPS
13. ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, * ವ. 5: ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
14. ಆದರೆ ಸ್ತ್ರೀಯು ವ. 6: ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ವಿಮೋ 19:4: ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
15. ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.
16. ಆದರೆ ಭೂಮಿಯು ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.
17. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, § ಆದಿ 3:15: ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, * ಪ್ರಕ 14:12; 1 ಯೋಹಾ 2:3: ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಪ್ರಕ 1:2; 6:9; 19:10: ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಪ್ರಕ 11:7; 13:7: ಯುದ್ಧಮಾಡುವುದಕ್ಕೆ ಹೊರಟು, 17 ಸಮುದ್ರ ತೀರದ ಮರಳಿನ ಮೇಲೆ ನಿಂತನು. PE
Total 22 Chapters, Current Chapter 12 of Total Chapters 22
×

Alert

×

kannada Letters Keypad References