ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ಎರಡು ಮೃಗಗಳು} [PS] [* ದಾನಿ. 7:2-8:] ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. [† ಪ್ರಕ 12:3:] ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ [‡ ಪ್ರಕ 17:3:] ದೇವದೂಷಣೆಯ ನಾಮಗಳೂ ಇದ್ದವು.
2. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. [§ ಪ್ರಕ 13:4, 11; ಲೂಕ 4:6:] ಅದಕ್ಕೆ ಘಟಸರ್ಪನು ಶಕ್ತಿಯನ್ನೂ, [* ಪ್ರಕ 16:10:] ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
3. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, [† ಪ್ರಕ 17:8:] ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
4. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, [‡ ಪ್ರಕ 18:18:] “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. [PE][PS]
5. [§ ದಾನಿ. 7:8, 11, 20; 11:36; 2 ಥೆಸ. 2:4:] ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು [* ಪ್ರಕ 11:2; 12:6:] ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
6. ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
7. [† ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ] ಇದಲ್ಲದೆ ದೇವಜನರ ಮೇಲೆ [‡ ದಾನಿ. 7:21; ಪ್ರಕ 11:7; 12:17:] ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
8. [§ ಅ. ಕೃ. 2:23; 1 ಪೇತ್ರ. 1:19, 20:] ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ [* ಪ್ರಕ 3:5:] ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ [† ಪ್ರಕ 3:10:] ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. [PE][PS]
9. [‡ ಪ್ರಕ 2:7:] ಕಿವಿಯುಳ್ಳವನು ಕೇಳಲಿ,
10. [§ ಯೆಶಾ 33:1; ಯೆರೆ 15:2; 43:11:] ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, [* ಆದಿ 9:6; ಮತ್ತಾ 26:52:] ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. [† ಪ್ರಕ 14:12:] ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. [PE][PS]
11. [‡ ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20:] ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ [§ ಮೂಲ. ಕುರಿಮರಿಗಿರುವಂತೆ. ] ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
12. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ [* ವ. 9:] ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
13. ಇದು ಜನರ ಮುಂದೆ [† ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54:] ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
14. ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು [‡ ಪ್ರಕ 12:9:] ಮರಳುಗೊಳಿಸಿತ್ತು. ಅವರಿಗೆ, [§ ಪ್ರಕ 13:3, 12:] ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
15. ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, [* ಪ್ರಕ 14:9, 11; 16:2; 19:20; 20:4:] ತನ್ನನ್ನು ಆರಾಧಿಸದವರೆಲ್ಲರಿಗೂ [† ಪ್ರಕ 16:6:] ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
16. ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ [‡ ಪ್ರಕ 7:3; ಗಲಾ. 6:17:] ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
17. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ [§ ಪ್ರಕ 14:11:] ಮೊದಲನೆಯ ಮೃಗದ ಹೆಸರು ಅಥವಾ [* ಪ್ರಕ 15:2:] ಅದರ ಹೆಸರನ್ನು ಸೂಚಿಸುವ ಸಂಖ್ಯೆ. [PE][PS]
18. [† ಪ್ರಕ 17, 9:] ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666. [PE]

Notes

No Verse Added

Total 22 Chapters, Current Chapter 13 of Total Chapters 22
ಪ್ರಕಟನೆ 13:8
1. {ಎರಡು ಮೃಗಗಳು} PS * ದಾನಿ. 7:2-8: ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಪ್ರಕ 12:3: ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ಪ್ರಕ 17:3: ದೇವದೂಷಣೆಯ ನಾಮಗಳೂ ಇದ್ದವು.
2. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. § ಪ್ರಕ 13:4, 11; ಲೂಕ 4:6: ಅದಕ್ಕೆ ಘಟಸರ್ಪನು ಶಕ್ತಿಯನ್ನೂ, * ಪ್ರಕ 16:10: ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
3. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಮರಣಕರವಾದ ಗಾಯವು ವಾಸಿಯಾಯಿತು, ಪ್ರಕ 17:8: ಭೂಲೋಕದವರೆಲ್ಲರು ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
4. ಘಟಸರ್ಪನು ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಮೃಗಕ್ಕೂ ಆರಾಧನೆ ಮಾಡಿ, ಪ್ರಕ 18:18: “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. PEPS
5. § ದಾನಿ. 7:8, 11, 20; 11:36; 2 ಥೆಸ. 2:4: ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು * ಪ್ರಕ 11:2; 12:6: ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
6. ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
7. ಕೆಲವು ಪ್ರತಿಗಳಲ್ಲಿ ವಾಕ್ಯವು ಇಲ್ಲ. ಇದಲ್ಲದೆ ದೇವಜನರ ಮೇಲೆ ದಾನಿ. 7:21; ಪ್ರಕ 11:7; 12:17: ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
8. § ಅ. ಕೃ. 2:23; 1 ಪೇತ್ರ. 1:19, 20: ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ * ಪ್ರಕ 3:5: ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಪ್ರಕ 3:10: ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. PEPS
9. ಪ್ರಕ 2:7: ಕಿವಿಯುಳ್ಳವನು ಕೇಳಲಿ,
10. § ಯೆಶಾ 33:1; ಯೆರೆ 15:2; 43:11: ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, * ಆದಿ 9:6; ಮತ್ತಾ 26:52: ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಪ್ರಕ 14:12: ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. PEPS
11. ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20: ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ § ಮೂಲ. ಕುರಿಮರಿಗಿರುವಂತೆ. ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
12. ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ * ವ. 9: ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
13. ಇದು ಜನರ ಮುಂದೆ ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54: ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
14. ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಪ್ರಕ 12:9: ಮರಳುಗೊಳಿಸಿತ್ತು. ಅವರಿಗೆ, § ಪ್ರಕ 13:3, 12: ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
15. ಇದಲ್ಲದೆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಮೃಗದ ವಿಗ್ರಹವು ಮಾತನಾಡುವುದಲ್ಲದೆ, * ಪ್ರಕ 14:9, 11; 16:2; 19:20; 20:4: ತನ್ನನ್ನು ಆರಾಧಿಸದವರೆಲ್ಲರಿಗೂ ಪ್ರಕ 16:6: ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
16. ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ಪ್ರಕ 7:3; ಗಲಾ. 6:17: ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
17. ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಗುರುತು ಯಾವುದೆಂದರೆ § ಪ್ರಕ 14:11: ಮೊದಲನೆಯ ಮೃಗದ ಹೆಸರು ಅಥವಾ * ಪ್ರಕ 15:2: ಅದರ ಹೆಸರನ್ನು ಸೂಚಿಸುವ ಸಂಖ್ಯೆ. PEPS
18. ಪ್ರಕ 17, 9: ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666. PE
Total 22 Chapters, Current Chapter 13 of Total Chapters 22
×

Alert

×

kannada Letters Keypad References