ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ
1. {#1ಅಂತಿಮ ಉಪದ್ರವಗಳು }
12. [PS]ಪರಲೋಕದಲ್ಲಿ ಆಶ್ಚರ್ಯಕರವಾದ [* ಪ್ರಕ 12:1, 3: ]ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. [† ಪ್ರಕ 16:1; 17:1; 21:9: ]ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. [PE][PS]ನಾನು ನೋಡಲಾಗಿ [‡ ಪ್ರಕ 4:6: ]ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ [§ ಪ್ರಕ 13:17: ]ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ [* ಪ್ರಕ 12:11: ]ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು [† ಪ್ರಕ 5:8; 14:2: ]ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ [‡ ಅಥವಾ ಮೇಲೆ. ]ಬಳಿಯಲ್ಲಿ ನಿಂತಿದ್ದರು.
3. ಅವರು [§ ಇಬ್ರಿ. 3:5: ]ದೇವರ ದಾಸನಾದ [* ವಿಮೋ 15:1; ಧರ್ಮೋ 31:30. ]ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, [PE][QS] [† ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17: ]“ಕರ್ತನಾದ ದೇವರೇ ಸರ್ವಶಕ್ತನೇ, [QE][QS2]ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. [QE][QS] [‡ ಕೆಲವು ಪ್ರತಿಗಳಲ್ಲಿ, ಸರ್ವಯುಗಗಳ ಎಂದು ಬರೆದದೆ. ]ಸರ್ವಜನಾಂಗಗಳ ಅರಸನೇ. [QE][QS2] [§ ಪ್ರಕ 16:7; ಹೋಶೇ. 14:9: ]ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. [QE]
4. [QS]ಕರ್ತನೇ, [* ಪ್ರಕ 14:7; ಮಲಾ. 2:2: ]ನಿನಗೆ ಭಯಪಡದವರು [QE][QS2]ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? [QE][QS2] [† ಪ್ರಕ 16:5: ]ನೀನೊಬ್ಬನೇ ಪರಿಶುದ್ಧನು. [QE][QS2]ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ [QE][QS2] [‡ ಕೀರ್ತ 86:9: ]ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು [QE][QS2]ನಿನ್ನನ್ನು ಆರಾಧಿಸುವರು.” [QE]
5. [PS]ಇದಾದ ನಂತರ ನಾನು ನೋಡಿದಾಗ [§ ವಿಮೋ 38:21; ಅರಣ್ಯ 1:5 0; ಅ. ಕೃ. 7:44; ಪ್ರಕ 11:19: ]ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
6. ಆ ಆಲಯದೊಳಗಿಂದ ಏಳು [* ಅಂಟು ರೋಗ ಅಥವಾ ಮಾರಿಪ್ಲೇಗು ಪಿಡುಗು. ]ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು [† ಪ್ರಕ 1:13: ]ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
7. [‡ ಪ್ರಕ 4:6: ]ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ [§ ಪ್ರಕ 1:18; 4:9; 5:13: ]ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ [* ಪ್ರಕ 5:8: ]ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.
8. [† ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ]ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ [‡ ವಿಮೋ 40. 35; 1 ಅರಸು. 8:11: ]ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ. [PE]
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 22
ಅಂತಿಮ ಉಪದ್ರವಗಳು 1 12 ಪರಲೋಕದಲ್ಲಿ ಆಶ್ಚರ್ಯಕರವಾದ * ಪ್ರಕ 12:1, 3: ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. † ಪ್ರಕ 16:1; 17:1; 21:9: ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. ನಾನು ನೋಡಲಾಗಿ ಪ್ರಕ 4:6: ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ § ಪ್ರಕ 13:17: ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ * ಪ್ರಕ 12:11: ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು † ಪ್ರಕ 5:8; 14:2: ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಅಥವಾ ಮೇಲೆ. ಬಳಿಯಲ್ಲಿ ನಿಂತಿದ್ದರು. 3 ಅವರು § ಇಬ್ರಿ. 3:5: ದೇವರ ದಾಸನಾದ * ವಿಮೋ 15:1; ಧರ್ಮೋ 31: 30. ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17: “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಕೆಲವು ಪ್ರತಿಗಳಲ್ಲಿ, ಸರ್ವಯುಗಗಳ ಎಂದು ಬರೆದದೆ. ಸರ್ವಜನಾಂಗಗಳ ಅರಸನೇ. § ಪ್ರಕ 16:7; ಹೋಶೇ. 14:9: ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4 ಕರ್ತನೇ, * ಪ್ರಕ 14:7; ಮಲಾ. 2:2: ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ಪ್ರಕ 16:5: ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಕೀರ್ತ 86:9: ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.” 5 ಇದಾದ ನಂತರ ನಾನು ನೋಡಿದಾಗ § ವಿಮೋ 38:21; ಅರಣ್ಯ 1:5 0; ಅ. ಕೃ. 7:44; ಪ್ರಕ 11:19: ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು. 6 ಆ ಆಲಯದೊಳಗಿಂದ ಏಳು * ಅಂಟು ರೋಗ ಅಥವಾ ಮಾರಿಪ್ಲೇಗು ಪಿಡುಗು. ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು † ಪ್ರಕ 1:13: ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. 7 ಪ್ರಕ 4:6: ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ § ಪ್ರಕ 1:18; 4:9; 5:13: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ * ಪ್ರಕ 5:8: ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. 8 ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ‡ ವಿಮೋ 40. 35; 1 ಅರಸು. 8:11: ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 22
×

Alert

×

Kannada Letters Keypad References