ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ದೇವರ ಕೋಪದ ಬಟ್ಟಲುಗಳು} [PS] ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು [* ಪ್ರಕ 15:1:] ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ [† ಪ್ರಕ 15:7:] ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ [‡ ಕೀರ್ತ 79:6; ಯೆರೆ 10:25; ಚೆಫ. 3:8:] ಸುರಿಯಿರಿ” ಎಂದು ಹೇಳಿತು. [PE][PS]
2. ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು [§ ಪ್ರಕ 13:16:] ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ [* ವ. 11; ವಿಮೋ 9:9-11:] ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. [PE][PS]
3. ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ [† ಪ್ರಕ 8:8:] ರಕ್ತದ ಹಾಗಾಯಿತು ಮತ್ತು [‡ ಪ್ರಕ 8:9; ವಿಮೋ 7:20, 21] ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. [PE][PS]
4. ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [§ ಪ್ರಕ 8:10:] ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ [* ವಿಮೋ 7:17-20:] ಅವುಗಳ ನೀರು ರಕ್ತವಾಯಿತು. [PE][PS]
5. ಆ ಮೇಲೆ ಜಲಾಧಿಪತಿಯಾದ ದೂತನು, “ನೀನು [† ಪ್ರಕ 11:17; 1:4, 8; 4:8:] ಇರುವಾತನೂ [‡ ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4:] ಇದ್ದಾತನೂ [§ ಪ್ರಕ 15:4:] ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
6. ಅವರು [* ಪ್ರಕ 11:18:] ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು [† ಪ್ರಕ 13:15; 18:24] ಸುರಿಸಿದ್ದರಿಂದ, [‡ ಯೆಶಾ 49:26; ಲೂಕ 11:49, 50. ] ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
7. ಆ ಮೇಲೆ [§ ಪ್ರಕ 6:9; 14:18. ಅಥವಾ, ಬಲಿ ಕೊಡುವ ಸ್ಥಳ] ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, [* ಪ್ರಕ 15:3; ಕೀರ್ತ 119:137:] ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. [PE][PS]
8. ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
9. ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು [† ಪ್ರಕ 16:11, 21:] ದೂಷಿಸಿದಲ್ಲದೆ, ಅವರು [‡ ದಾನಿ. 5:22 23; ಪ್ರಕ 2:21:] ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. [PE][PS]
10. ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ [§ ಪ್ರಕ 13:2:] ಸಿಂಹಾಸನದ ಮೇಲೆ ಸುರಿಯಲು [* ವಿಮೋ 10:21-23; ಪ್ರಕ 9:2:] ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
11. ತಮ್ಮ ಯಾತನೆಗಳಿಗಾಗಿಯೂ [† ವ. 2:] ಹುಣ್ಣುಗಳ ದೆಸೆಯಿಂದಲೂ [‡ ಪ್ರಕ 11:13] ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. [PE][PS]
12. ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [§ ಪ್ರಕ 9:14:] ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, [* ಯೆಶಾ 41:2, 25; 46:11:] ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ [† ಯೆಶಾ 11:15; 44:27; ಯೆರೆ 50. 38; 51:32, 36:] ಅದರ ನೀರು ಬತ್ತಿಹೋಯಿತು.
13. ಆಗ [‡ ಪ್ರಕ 12:3, 9:] ಘಟಸರ್ಪದ ಬಾಯಿಂದ, [§ ಪ್ರಕ 13 ] ಮೃಗದ ಬಾಯಿಂದ ಮತ್ತು [* ಪ್ರಕ 13:11-17; 19:20; 20:10:] ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
14. ಇವು [† ಪ್ರಕ 13:13; 1 ತಿಮೊ. 4:1:] ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ [‡ ಪ್ರಕ 6:17:] ದೇವರ ಮಹಾದಿನದ [§ ಪ್ರಕ 20:8; 17:14; 19:19:] ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
15. “ಇಗೋ [* ಪ್ರಕ 3:3:] ಕಳ್ಳನು ಬರುವಂತೆ ಬರುತ್ತೇನೆ. [† ಪ್ರಕ 3:18:] ತಾನು [‡ ಬೆತ್ತಲೆಯಾಗಿ. ] ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ [§ ಮತ್ತಾ 24:42; 25:13; 26:41; ಮಾರ್ಕ 14:34-38; 1 ಕೊರಿ 16:13:] ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” [PE][PS]
16. ಆಗ [* ಅಶುದ್ಧಾತ್ಮಗಳು ಅಥವಾ ದೆವ್ವಗಳು. ] ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ [† ಅಂದರೆ ಮೆಗೆದ್ದೋ ಬೆಟ್ಟ; ಜೆಕ. 12:11; ನ್ಯಾಯ 5:19:] ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. [PE][PS]
17. ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ [‡ ಪ್ರಕ 10:6] ಆಯಿತು” ಎಂದು ಹೇಳಿತು.
18. ಆಗ [§ ಪ್ರಕ 4:5; 8:5; 11:19:] ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ [* ಪ್ರಕ 6:12; 11:13:] ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
19. [† ಪ್ರಕ 11:8:] ಮಹಾ ಪಟ್ಟಣವು [‡ ಪ್ರಕ 11:13:] ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ [§ ಪ್ರಕ 14:8:] ಬಾಬೆಲನ್ನು [* ಪ್ರಕ 18:5:] ಜ್ಞಾಪಿಸಿಕೊಂಡು [† ಪ್ರಕ 14:10:] ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
20. ಆಗ ಪ್ರತಿಯೊಂದು [‡ ಪ್ರಕ 6:14:] ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
21. ಮತ್ತು ಆಕಾಶದಿಂದ ಮನುಷ್ಯರ ಮೇಲೆ [§ ಪ್ರಕ 11:19; ವಿಮೋ 9:23-25] ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು [* ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ] ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು [† ಪ್ರಕ 16:9, 11:] ದೇವರನ್ನು ದೂಷಿಸಿದರು. [PE]

Notes

No Verse Added

Total 22 Chapters, Current Chapter 16 of Total Chapters 22
ಪ್ರಕಟನೆ 16
1. {ದೇವರ ಕೋಪದ ಬಟ್ಟಲುಗಳು} PS ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು * ಪ್ರಕ 15:1: ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಪ್ರಕ 15:7: ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಕೀರ್ತ 79:6; ಯೆರೆ 10:25; ಚೆಫ. 3:8: ಸುರಿಯಿರಿ” ಎಂದು ಹೇಳಿತು. PEPS
2. ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು § ಪ್ರಕ 13:16: ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ * ವ. 11; ವಿಮೋ 9:9-11: ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. PEPS
3. ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ಪ್ರಕ 8:8: ರಕ್ತದ ಹಾಗಾಯಿತು ಮತ್ತು ಪ್ರಕ 8:9; ವಿಮೋ 7:20, 21 ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. PEPS
4. ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು § ಪ್ರಕ 8:10: ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ * ವಿಮೋ 7:17-20: ಅವುಗಳ ನೀರು ರಕ್ತವಾಯಿತು. PEPS
5. ಮೇಲೆ ಜಲಾಧಿಪತಿಯಾದ ದೂತನು, “ನೀನು ಪ್ರಕ 11:17; 1:4, 8; 4:8: ಇರುವಾತನೂ ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4: ಇದ್ದಾತನೂ § ಪ್ರಕ 15:4: ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
6. ಅವರು * ಪ್ರಕ 11:18: ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಪ್ರಕ 13:15; 18:24 ಸುರಿಸಿದ್ದರಿಂದ, ಯೆಶಾ 49:26; ಲೂಕ 11:49, 50. ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
7. ಮೇಲೆ § ಪ್ರಕ 6:9; 14:18. ಅಥವಾ, ಬಲಿ ಕೊಡುವ ಸ್ಥಳ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, * ಪ್ರಕ 15:3; ಕೀರ್ತ 119:137: ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. PEPS
8. ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
9. ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ಪ್ರಕ 16:11, 21: ದೂಷಿಸಿದಲ್ಲದೆ, ಅವರು ದಾನಿ. 5:22 23; ಪ್ರಕ 2:21: ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. PEPS
10. ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ § ಪ್ರಕ 13:2: ಸಿಂಹಾಸನದ ಮೇಲೆ ಸುರಿಯಲು * ವಿಮೋ 10:21-23; ಪ್ರಕ 9:2: ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
11. ತಮ್ಮ ಯಾತನೆಗಳಿಗಾಗಿಯೂ ವ. 2: ಹುಣ್ಣುಗಳ ದೆಸೆಯಿಂದಲೂ ಪ್ರಕ 11:13 ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. PEPS
12. ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು § ಪ್ರಕ 9:14: ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, * ಯೆಶಾ 41:2, 25; 46:11: ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಯೆಶಾ 11:15; 44:27; ಯೆರೆ 50. 38; 51:32, 36: ಅದರ ನೀರು ಬತ್ತಿಹೋಯಿತು.
13. ಆಗ ಪ್ರಕ 12:3, 9: ಘಟಸರ್ಪದ ಬಾಯಿಂದ, § ಪ್ರಕ 13 ಮೃಗದ ಬಾಯಿಂದ ಮತ್ತು * ಪ್ರಕ 13:11-17; 19:20; 20:10: ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
14. ಇವು ಪ್ರಕ 13:13; 1 ತಿಮೊ. 4:1: ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ಪ್ರಕ 6:17: ದೇವರ ಮಹಾದಿನದ § ಪ್ರಕ 20:8; 17:14; 19:19: ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
15. “ಇಗೋ * ಪ್ರಕ 3:3: ಕಳ್ಳನು ಬರುವಂತೆ ಬರುತ್ತೇನೆ. ಪ್ರಕ 3:18: ತಾನು ಬೆತ್ತಲೆಯಾಗಿ. ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ § ಮತ್ತಾ 24:42; 25:13; 26:41; ಮಾರ್ಕ 14:34-38; 1 ಕೊರಿ 16:13: ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” PEPS
16. ಆಗ * ಅಶುದ್ಧಾತ್ಮಗಳು ಅಥವಾ ದೆವ್ವಗಳು. ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅಂದರೆ ಮೆಗೆದ್ದೋ ಬೆಟ್ಟ; ಜೆಕ. 12:11; ನ್ಯಾಯ 5:19: ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. PEPS
17. ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಪ್ರಕ 10:6 ಆಯಿತು” ಎಂದು ಹೇಳಿತು.
18. ಆಗ § ಪ್ರಕ 4:5; 8:5; 11:19: ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ * ಪ್ರಕ 6:12; 11:13: ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
19. ಪ್ರಕ 11:8: ಮಹಾ ಪಟ್ಟಣವು ಪ್ರಕ 11:13: ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ § ಪ್ರಕ 14:8: ಬಾಬೆಲನ್ನು * ಪ್ರಕ 18:5: ಜ್ಞಾಪಿಸಿಕೊಂಡು ಪ್ರಕ 14:10: ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ನಗರಕ್ಕೆ ಕೊಟ್ಟನು.
20. ಆಗ ಪ್ರತಿಯೊಂದು ಪ್ರಕ 6:14: ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
21. ಮತ್ತು ಆಕಾಶದಿಂದ ಮನುಷ್ಯರ ಮೇಲೆ § ಪ್ರಕ 11:19; ವಿಮೋ 9:23-25 ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು * ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ಪ್ರಕ 16:9, 11: ದೇವರನ್ನು ದೂಷಿಸಿದರು. PE
Total 22 Chapters, Current Chapter 16 of Total Chapters 22
×

Alert

×

kannada Letters Keypad References