ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ಸಾವಿರ ವರ್ಷಗಳು} [PS] ಆಗ ಒಬ್ಬ ದೇವದೂತನು [* ಪ್ರಕ 9:1:] ಅಧೋಲೋಕದ [† ಪ್ರಕ 1 18:] ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.
2. ಅವನು ಪಿಶಾಚಿಯೂ ಸೈತಾನನೂ ಆಗಿರುವ [‡ ಪ್ರಕ 12:9:] ಪುರಾತನ ಸರ್ಪವೆಂಬ ಘಟಸರ್ಪವನ್ನು [§ 2 ಪೇತ್ರ. 2:4; ಯೂದ 6:] ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
3. ಆ ಸಾವಿರ ವರ್ಷ ಮುಗಿಯುವ ತನಕ [* ಪ್ರಕ 20:8, 10] ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು [† ಪ್ರಕ 9:1:] ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ [‡ ದಾನಿ. 6:17; ಮತ್ತಾ 27:66:] ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. [PE][PS]
4. [§ ದಾನಿ. 7:9; ಮತ್ತಾ 19:28; ಲೂಕ 22:30. ] ತರುವಾಯ ಸಿಂಹಾಸನಗಳನ್ನು ಕಂಡೆನು. [* ಪ್ರಕ 3:21:] ಅವುಗಳ ಮೇಲೆ ಕುಳಿತಿದ್ದವರಿಗೆ [† ದಾನಿ. 7:22; 1 ಕೊರಿ 6:2,3:] ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ [‡ ಪ್ರಕ 6:9:] ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ [§ ಪ್ರಕ 13:12, 14-16:] ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. [* ಯೋಹಾ 14:19; 2 ತಿಮೊ. 2:11:] ಅವರು ಪುನಃ ಜೀವಿತರಾಗಿ ಎದ್ದು [† ದಾನಿ. 7:18; ಮತ್ತಾ 20:21; 2 ತಿಮೊ. 2:12:] ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
5. ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
6. [‡ ಪ್ರಕ 14:13; 19:9:] ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. [§ ಮತ್ತಾ 10:28:] ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ [* ಯೆಶಾ 61:6:] ಯಾಜಕರಾಗಿ [† ವ. 4:] ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
7. ಆ ಸಾವಿರ ವರ್ಷಗಳು ಮುಗಿದ ಮೇಲೆ [‡ ಪ್ರಕ 20:2, 3:] ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, [§ ಯೆಹೆ. 38:2, 16; 39:1:] ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ [* ಪ್ರಕ 16:14:] ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
9. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ [† ಯೆಹೆ. 39:6:] ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
10. ಇದಲ್ಲದೆ [‡ ಪ್ರಕ 20:3, 8:] ಅವರನ್ನು ಮೋಸಗೊಳಿಸಿದ ಪಿಶಾಚನು [§ ಪ್ರಕ 19:2, 3:] ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ [* ಪ್ರಕ 16:13:] ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. [PS]
11. {ಕಡೇ ನ್ಯಾಯತೀರ್ಪನ್ನು ಕುರಿತದ್ದು} [PS] ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. [† ಕೀರ್ತ 102:26:] ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
12. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ [‡ ದಾನಿ. 7:10:] ಪುಸ್ತಕಗಳು ತೆರೆಯಲ್ಪಟ್ಟವು. [§ ಲೂಕ 10:20; ಫಿಲಿ. 4:3:] ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, [* ರೋಮಾ. 14:10; 2 ಕೊರಿ 5:10:] ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
13. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. [† ಪ್ರಕ 6:8:] ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
14. ಆ ಮೇಲೆ ಮೃತ್ಯುವೂ ಪಾತಾಳವೂ [‡ ಲೂಕ 20:36; 1 ಕೊರಿ 15:26; ಪ್ರಕ 21:4:] ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. [§ ವ. 6:] ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.
15. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ [* ಮತ್ತಾ 13:42, 50. ] ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. [PE]

Notes

No Verse Added

Total 22 Chapters, Current Chapter 20 of Total Chapters 22
ಪ್ರಕಟನೆ 20:22
1. {ಸಾವಿರ ವರ್ಷಗಳು} PS ಆಗ ಒಬ್ಬ ದೇವದೂತನು * ಪ್ರಕ 9:1: ಅಧೋಲೋಕದ ಪ್ರಕ 1 18: ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.
2. ಅವನು ಪಿಶಾಚಿಯೂ ಸೈತಾನನೂ ಆಗಿರುವ ಪ್ರಕ 12:9: ಪುರಾತನ ಸರ್ಪವೆಂಬ ಘಟಸರ್ಪವನ್ನು § 2 ಪೇತ್ರ. 2:4; ಯೂದ 6: ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
3. ಸಾವಿರ ವರ್ಷ ಮುಗಿಯುವ ತನಕ * ಪ್ರಕ 20:8, 10 ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಪ್ರಕ 9:1: ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ದಾನಿ. 6:17; ಮತ್ತಾ 27:66: ಮುದ್ರೆಹಾಕಿದನು. ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. PEPS
4. § ದಾನಿ. 7:9; ಮತ್ತಾ 19:28; ಲೂಕ 22:30. ತರುವಾಯ ಸಿಂಹಾಸನಗಳನ್ನು ಕಂಡೆನು. * ಪ್ರಕ 3:21: ಅವುಗಳ ಮೇಲೆ ಕುಳಿತಿದ್ದವರಿಗೆ ದಾನಿ. 7:22; 1 ಕೊರಿ 6:2,3: ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಪ್ರಕ 6:9: ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ § ಪ್ರಕ 13:12, 14-16: ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. * ಯೋಹಾ 14:19; 2 ತಿಮೊ. 2:11: ಅವರು ಪುನಃ ಜೀವಿತರಾಗಿ ಎದ್ದು ದಾನಿ. 7:18; ಮತ್ತಾ 20:21; 2 ತಿಮೊ. 2:12: ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
5. ಸತ್ತವರಲ್ಲಿ ಉಳಿದವರು ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
6. ಪ್ರಕ 14:13; 19:9: ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. § ಮತ್ತಾ 10:28: ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ * ಯೆಶಾ 61:6: ಯಾಜಕರಾಗಿ ವ. 4: ಕ್ರಿಸ್ತನೊಂದಿಗೆ ಸಾವಿರ ವರ್ಷ ಆಳುವರು.
7. ಸಾವಿರ ವರ್ಷಗಳು ಮುಗಿದ ಮೇಲೆ ಪ್ರಕ 20:2, 3: ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, § ಯೆಹೆ. 38:2, 16; 39:1: ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ * ಪ್ರಕ 16:14: ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
9. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಯೆಹೆ. 39:6: ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
10. ಇದಲ್ಲದೆ ಪ್ರಕ 20:3, 8: ಅವರನ್ನು ಮೋಸಗೊಳಿಸಿದ ಪಿಶಾಚನು § ಪ್ರಕ 19:2, 3: ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ * ಪ್ರಕ 16:13: ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. PS
11. {ಕಡೇ ನ್ಯಾಯತೀರ್ಪನ್ನು ಕುರಿತದ್ದು} PS ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಕೀರ್ತ 102:26: ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
12. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ದಾನಿ. 7:10: ಪುಸ್ತಕಗಳು ತೆರೆಯಲ್ಪಟ್ಟವು. § ಲೂಕ 10:20; ಫಿಲಿ. 4:3: ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, * ರೋಮಾ. 14:10; 2 ಕೊರಿ 5:10: ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
13. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಪ್ರಕ 6:8: ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
14. ಮೇಲೆ ಮೃತ್ಯುವೂ ಪಾತಾಳವೂ ಲೂಕ 20:36; 1 ಕೊರಿ 15:26; ಪ್ರಕ 21:4: ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. § ವ. 6: ಬೆಂಕಿಯ ಕೆರೆಯೇ ಎರಡನೆಯ ಮರಣವು.
15. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ * ಮತ್ತಾ 13:42, 50. ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. PE
Total 22 Chapters, Current Chapter 20 of Total Chapters 22
×

Alert

×

kannada Letters Keypad References