1. {ನೂತನ ಭೂಮ್ಯಾಕಾಶಗಳು} PS ತರುವಾಯ * ಯೆಶಾ 65:17; 66:22; 2 ಪೇತ್ರ. 3:13: ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. † ಪ್ರಕ 20:11: ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ‡ ಅಥವಾ: ಕಳೆದು, ಮಾಯವಾಗು, ಇಲ್ಲದೆ. ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
|
2. ಇದಲ್ಲದೆ ಪರಲೋಕದಿಂದ § ಯೆಶಾ 52:1; ಪ್ರಕ 11:2; 22:19: ಪರಿಶುದ್ಧ ಪಟ್ಟಣವಾದ * ಗಲಾ. 4:26; ಇಬ್ರಿ. 12:22; ಪ್ರಕ 3:12: ಹೊಸ ಯೆರೂಸಲೇಮ್ † ಇಬ್ರಿ. 11:10 ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ‡ ಯೆಶಾ 61:10; 62:4, 5; ಪ್ರಕ 19:7: ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
|
3. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ § ಯಾಜ 26:11, 12: ದೇವರ ನಿವಾಸವು ಮನುಷ್ಯರೊಂದಿಗೆ ಇದೆ. * ಯೋಹಾ 1:14: ಆತನು ಅವರೊಡನೆ ವಾಸಮಾಡುವನು. † ಯೆಹೆ. 36:27: ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
|
4. ‡ ಯೆಶಾ 25:8; ಪ್ರಕ 7:17: ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. § 1 ಕೊರಿ 15:26; ಪ್ರಕ 20:14: ಇನ್ನು ಮರಣವಿರುವುದಿಲ್ಲ. * ಯೆಶಾ 35:10; 51:11; 65:19: ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. PEPS
|
5. ಆಗ † ಪ್ರಕ 4:2, 9; 5:1; 20:11: ಸಿಂಹಾಸನದ ಮೇಲೆ ಕುಳಿತಿದ್ದಾತನು, ‡ 2 ಕೊರಿ 15:26; ಪ್ರಕ 20:14: “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು § ಅಥವಾ, ಆತನು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ * 1 ತಿಮೊ. 1:15; ಪ್ರಕ 3:14; 19:11; 22:6: ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
|
6. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, † ಪ್ರಕ 10:6: “ಎಲ್ಲಾ ನೆರವೇರಿತು, ‡ ಪ್ರಕ 1:8; 22:13: ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. § ಯೆಶಾ 55:1; ಯೋಹಾ 4:10, 13, 14; 7:37; ಪ್ರಕ 22:17: ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
|
7. * ಪ್ರಕ 2:7: ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. † ವ. 3: ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
|
8. ‡ 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9: ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು § ಪ್ರಕ 19:20: ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. PS
|
9. {ಹೊಸ ಯೆರೂಸಲೇಮ್} PS * ಪ್ರಕ 15:1: ಕಡೇ ಏಳು ಉಪದ್ರವಗಳಿಂದ ತುಂಬಿದ † ಪ್ರಕ 17:1: ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ‡ ವ. 2: ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,
|
10. § ಪ್ರಕ 17:3; ಯೆಹೆ. 43:5: ದೇವರಾತ್ಮನಲ್ಲಿ ನನ್ನನ್ನು * ಕೀರ್ತ 87:1; ಯೆಹೆ. 40. 2: ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.
|
11. ಅದು ದೇವರ ತೇಜಸ್ಸಿನಿಂದ ಕೂಡಿತ್ತು. † ಮತ್ತಾ 5:14; ಫಿಲಿ. 2:15 ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
|
12. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ‡ ಯೆಹೆ. 8:31-34: ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.
|
13. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
|
14. § ಇಬ್ರಿ. 11:10; 1 ಕೊರಿ 3:11: ಪಟ್ಟಣದ * ಅಥವಾ, ಗೋಡೆಗೆ. ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. † ಮತ್ತಾ 16:18; ಎಫೆ 2:20: ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
|
15. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ‡ ಯೆಹೆ. 40 3, 5; ಪ್ರಕ 11:1: ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
|
16. ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು § ಮೂಲ: ಹನ್ನೆರಡು ಸಾವಿರ ಸ್ತಾದ್ಯ. ಅಂದರೆ ಸುಮಾರು ಹದಿನೈದು ಮೈಲಿಗಳು. 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.
|
17. ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು * ಅಂದರೆ ಮನುಷ್ಯನ ಕೈಯಳತ್ತೆ. ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.
|
18. ಆ ಗೋಡೆಯು † ಅಥವಾ: ಚಕಮಕಿ ಜಾತಿಕಲ್ಲು, ವಜ್ರದಿಂದ; ವ. 11: ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
|
19. ಪಟ್ಟಣದ ಗೋಡೆಯ ಅಸ್ತಿವಾರಗಳು ‡ ಯೆಶಾ 54:11, 12 ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,
|
20. ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,
|
21. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
|
22. § ಯೋಹಾ 4:23: ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.
|
23. * ಯೆಶಾ 60. 19, 20; ಪ್ರಕ 22:5; ವ. 25: ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ † ವ. 11: ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
|
24. ‡ ಯೆಶಾ 60. 3; ಪ್ರಕ 22:2: ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. § ವ. 26; ಯೆಶಾ 60. 5, 16: ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.
|
25. * ಯೆಶಾ 60. 11: ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ † ವ. 23: ರಾತ್ರಿಯಂತೂ ಇಲ್ಲವೇ ಇಲ್ಲ.
|
27. ‡ ಯೆಶಾ 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ 22:14, 15: ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ § ಪ್ರಕ 3:5: ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು. PE
|