ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ
1. [PS]ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ [* ಯೆಹೆ. 47:1-12; ಜೆಕ. 14:8: ]ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
2. ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. [† ಯೆಹೆ. 47:12: ]ಆ ನದಿಯ ಎರಡು ದಡಗಳಲ್ಲಿ [‡ ಆದಿ 2:9; ಪ್ರಕ 22:14, 19; 2:7: ]ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ [§ ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ]ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. [* ಪ್ರಕ 21:24: ]ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
3. [† ಯೆಹೆ. 14:11; ಆದಿ 3:17: ]ಇನ್ನೂ ಯಾವ ಶಾಪವು ಇರುವುದಿಲ್ಲ. [‡ ಯೆಹೆ. 48:35; ಪ್ರಕ 21:3, 23: ]ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. [§ ಪ್ರಕ 7:15: ]ಆತನ ಸೇವಕರು ಆತನಿಗೆ ಸೇವೆ ಮಾಡುವರು.
4. [* ಮತ್ತಾ 5:8; 1 ಕೊರಿ 13:12; 1 ಯೋಹಾ 3:2: ]ಅವರು ಆತನ ಮುಖವನ್ನು ನೋಡುವರು. [† ಪ್ರಕ 3:12; 7:3; 14:1: ]ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
5. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ [‡ ಕೀರ್ತ 36:9; ಪ್ರಕ 21:11, 23-25: ]ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. [§ ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4: ]ಅವರು ಯುಗಯುಗಾಂತರಗಳಲ್ಲಿಯೂ ಆಳುವರು. [PE]
6. {#1ಯೇಸುವಿನ ಪುನರಾಗಮನ }
21. [PS]ಆ ಮೇಲೆ ದೇವದೂತನು ನನಗೆ, [* ಪ್ರಕ 21:5 ]“ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ [† ಪ್ರಕ 1:1: ]ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. [PE]
3. [PS] [SCJ]“ಇಗೋ ನೋಡು! ನಾನು[SCJ.][‡ ಪ್ರಕ 3:11; 22:12, 20: ][SCJ]ಅತಿಬೇಗನೆ ಬರುತ್ತೇನೆ![SCJ.] [§ ಪ್ರಕ 1:3. ][SCJ]ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು”[SCJ.] ಎಂದು ಹೇಳಿದನು. [PE][PS] [* ಪ್ರಕ 1:1; 4:9: ]ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
9. ಆದರೆ [† ಪ್ರಕ 9:10 ]ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, [‡ ಪ್ರಕ 1:3: ]ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
10. ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ [§ ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. ]“ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
11. [* ಯೆಹೆ. 3 27; ದಾನಿ. 12:10; 2 ತಿಮೊ. 3:13: ]ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” [PE]
12. [PS] [SCJ]“ನೋಡು! ನಾನು ಬೇಗನೇ ಬರುತ್ತೇನೆ.[SCJ.][† ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27: ][SCJ]ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ[SCJ.] [‡ ಯೆಶಾ 40. 10; 62:11: ][SCJ]ಪ್ರತಿಫಲವು ನನ್ನಲ್ಲಿದೆ.[SCJ.]
13. [SCJ]ನಾನೇ[SCJ.][§ ಪ್ರಕ 1:8: ][SCJ]ಆದಿಯೂ, ಅಂತ್ಯವೂ,[SCJ.] [* ಪ್ರಕ 1:17; 1:4: ][SCJ]ಮೊದಲನೆಯವನೂ, ಕಡೆಯವನೂ,[SCJ.] [† ಪ್ರಕ 21:6: ][SCJ]ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.[SCJ.] [PE]
14. [PS] [‡ ಪ್ರಕ 7:14 ][SCJ]“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ[SCJ.] [§ ಪ್ರಕ 22:2, 19: ][SCJ]ಜೀವವೃಕ್ಷದ ಹಕ್ಕು ಇರುವುದು.[SCJ.] [* ಕೀರ್ತ 118:20; ಪ್ರಕ 21:27: ][SCJ]ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.[SCJ.]
15. [SCJ]ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ[SCJ.][† ಮತ್ತಾ 8:12; ಗಲಾ. 5:19-21; ಪ್ರಕ 21:8: ][SCJ]ಹೊರಗಿರುವರು”[SCJ.] ಎಂದು ಹೇಳಿದನು. [PE]
16.
1. [PS] [SCJ]“ಯೇಸುವೆಂಬ ನಾನು[SCJ.][‡ ಪ್ರಕ 1:4: ][SCJ]ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ[SCJ.] [§ ಪ್ರಕ 1:1: ][SCJ]ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು[SCJ.] [* ಪ್ರಕ 5:5: ][SCJ]ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ[SCJ.] [† 2 ಸಮು 7:12-16; ಯೆಶಾ 11:1; ರೋಮಾ. 1:3: ][SCJ]ಅವನ ಸಂತತಿಯೂ[SCJ.] [‡ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ][SCJ]ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”[SCJ.] [PE]
21. [PS]ಆತ್ಮನು ಮತ್ತು [§ ಪ್ರಕ 21:2, 9: ]ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, [* ಯೆಶಾ 55:1; ಯೋಹಾ 7:37; ಪ್ರಕ 21:6: ]ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. [PE]{#1ಸಮಾಪ್ತಿ } [PS]ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, [† ಧರ್ಮೋ 4:2; 12:32; ಜ್ಞಾ. 30. 6: ]ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ [‡ ಪ್ರಕ 21:2: ]ಪರಿಶುದ್ಧ ಪಟ್ಟಣದಲ್ಲಿಯೂ [§ ಪ್ರಕ 22:2, 14: ]ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. [PE]
20.
22. [PS]ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, [SCJ]“ಹೌದು ನಾನು ನಿಜವಾಗಿ[SCJ.][* ಪ್ರಕ 22:7,12: ][SCJ]ಬೇಗನೇ ಬರುತ್ತೇನೆ!”[SCJ.] ಎಂದು ಹೇಳುತ್ತಾನೆ. ಆಮೆನ್. [† 2 ತಿಮೊ. 4:8: ]ಕರ್ತನಾದ ಯೇಸುವೇ ಬಾ. [PE][PS]ಕರ್ತನಾದ ಯೇಸುವಿನ ಕೃಪೆಯು [‡ ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ. ]ಎಲ್ಲರೊಂದಿಗೆ ಇರಲಿ. ಆಮೆನ್![PE]
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 22 / 22
1 ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ * ಯೆಹೆ. 47:1-12; ಜೆಕ. 14:8: ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, 2 ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಯೆಹೆ. 47:12: ಆ ನದಿಯ ಎರಡು ದಡಗಳಲ್ಲಿ ‡ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. 3 ಯೆಹೆ. 14:11; ಆದಿ 3:17: ಇನ್ನೂ ಯಾವ ಶಾಪವು ಇರುವುದಿಲ್ಲ. ‡ ಯೆಹೆ. 48:35; ಪ್ರಕ 21:3, 23: ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. § ಪ್ರಕ 7:15: ಆತನ ಸೇವಕರು ಆತನಿಗೆ ಸೇವೆ ಮಾಡುವರು. 4 * ಮತ್ತಾ 5:8; 1 ಕೊರಿ 13:12; 1 ಯೋಹಾ 3:2: ಅವರು ಆತನ ಮುಖವನ್ನು ನೋಡುವರು. † ಪ್ರಕ 3:12; 7:3; 14:1: ಅವರ ಹಣೆಯ ಮೇಲೆ ಆತನ ಹೆಸರು ಇರುವುದು. 5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ಕೀರ್ತ 36:9; ಪ್ರಕ 21:11, 23-25: ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. § ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4: ಅವರು ಯುಗಯುಗಾಂತರಗಳಲ್ಲಿಯೂ ಆಳುವರು. ಯೇಸುವಿನ ಪುನರಾಗಮನ 6 21 ಆ ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ † ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. 3 “ಇಗೋ ನೋಡು! ನಾನು ಪ್ರಕ 3:11; 22:12, 20: ಅತಿಬೇಗನೆ ಬರುತ್ತೇನೆ! [§ ಪ್ರಕ 1: 3 ]ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. * ಪ್ರಕ 1:1; 4:9: ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. 9 ಆದರೆ ಪ್ರಕ 9:10 ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ‡ ಪ್ರಕ 1:3: ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು. 10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ § ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ. 11 * ಯೆಹೆ. 3 27; ದಾನಿ. 12:10; 2 ತಿಮೊ. 3:13: ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” 12 “ನೋಡು! ನಾನು ಬೇಗನೇ ಬರುತ್ತೇನೆ. ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27: ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಯೆಶಾ 40. 10; 62:11: ಪ್ರತಿಫಲವು ನನ್ನಲ್ಲಿದೆ. 13 ನಾನೇ§ ಪ್ರಕ 1:8: ಆದಿಯೂ, ಅಂತ್ಯವೂ, * ಪ್ರಕ 1:17; 1:4: ಮೊದಲನೆಯವನೂ, ಕಡೆಯವನೂ, ಪ್ರಕ 21:6: ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. 14 ಪ್ರಕ 7:14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ § ಪ್ರಕ 22:2, 19: ಜೀವವೃಕ್ಷದ ಹಕ್ಕು ಇರುವುದು. * ಕೀರ್ತ 118:20; ಪ್ರಕ 21:27: ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು. 15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಮತ್ತಾ 8:12; ಗಲಾ. 5:19-21; ಪ್ರಕ 21:8: ಹೊರಗಿರುವರು” ಎಂದು ಹೇಳಿದನು. 16 1 “ಯೇಸುವೆಂಬ ನಾನು ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” 21 ಆತ್ಮನು ಮತ್ತು § ಪ್ರಕ 21:2, 9: ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, * ಯೆಶಾ 55:1; ಯೋಹಾ 7:37; ಪ್ರಕ 21:6: ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. ಸಮಾಪ್ತಿ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಧರ್ಮೋ 4:2; 12:32; ಜ್ಞಾ. 30. 6: ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪ್ರಕ 21:2: ಪರಿಶುದ್ಧ ಪಟ್ಟಣದಲ್ಲಿಯೂ § ಪ್ರಕ 22:2, 14: ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. 20 22 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ* ಪ್ರಕ 22:7,12: ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. 2 ತಿಮೊ. 4:8: ಕರ್ತನಾದ ಯೇಸುವೇ ಬಾ. ಕರ್ತನಾದ ಯೇಸುವಿನ ಕೃಪೆಯು ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ. ಎಲ್ಲರೊಂದಿಗೆ ಇರಲಿ. ಆಮೆನ್!
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 22 / 22
×

Alert

×

Kannada Letters Keypad References