ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ [* ಯೆಹೆ. 47:1-12; ಜೆಕ. 14:8:] ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
2. ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. [† ಯೆಹೆ. 47:12:] ಆ ನದಿಯ ಎರಡು ದಡಗಳಲ್ಲಿ [‡ ಆದಿ 2:9; ಪ್ರಕ 22:14, 19; 2:7:] ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ [§ ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:] ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. [* ಪ್ರಕ 21:24:] ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
3. [† ಯೆಹೆ. 14:11; ಆದಿ 3:17:] ಇನ್ನೂ ಯಾವ ಶಾಪವು ಇರುವುದಿಲ್ಲ. [‡ ಯೆಹೆ. 48:35; ಪ್ರಕ 21:3, 23:] ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. [§ ಪ್ರಕ 7:15:] ಆತನ ಸೇವಕರು ಆತನಿಗೆ ಸೇವೆ ಮಾಡುವರು.
4. [* ಮತ್ತಾ 5:8; 1 ಕೊರಿ 13:12; 1 ಯೋಹಾ 3:2:] ಅವರು ಆತನ ಮುಖವನ್ನು ನೋಡುವರು. [† ಪ್ರಕ 3:12; 7:3; 14:1:] ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
5. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ [‡ ಕೀರ್ತ 36:9; ಪ್ರಕ 21:11, 23-25:] ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. [§ ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4:] ಅವರು ಯುಗಯುಗಾಂತರಗಳಲ್ಲಿಯೂ ಆಳುವರು. [PS]
6. {ಯೇಸುವಿನ ಪುನರಾಗಮನ} [PS] ಆ ಮೇಲೆ ದೇವದೂತನು ನನಗೆ, [* ಪ್ರಕ 21:5 ] “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ [† ಪ್ರಕ 1:1:] ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. [PE][PS]
7. “ಇಗೋ ನೋಡು! ನಾನು [‡ ಪ್ರಕ 3:11; 22:12, 20:] ಅತಿಬೇಗನೆ ಬರುತ್ತೇನೆ! [§ ಪ್ರಕ 1:3.] ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. [PE][PS]
8. [* ಪ್ರಕ 1:1; 4:9:] ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
9. ಆದರೆ [† ಪ್ರಕ 9:10] ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, [‡ ಪ್ರಕ 1:3:] ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
10. ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ [§ ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. ] “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
11. [* ಯೆಹೆ. 3 27; ದಾನಿ. 12:10; 2 ತಿಮೊ. 3:13:] ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” [PE][PS]
12. “ನೋಡು! ನಾನು ಬೇಗನೇ ಬರುತ್ತೇನೆ. [† ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27:] ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ [‡ ಯೆಶಾ 40. 10; 62:11:] ಪ್ರತಿಫಲವು ನನ್ನಲ್ಲಿದೆ.
13. ನಾನೇ [§ ಪ್ರಕ 1:8:] ಆದಿಯೂ, ಅಂತ್ಯವೂ, [* ಪ್ರಕ 1:17; 1:4:] ಮೊದಲನೆಯವನೂ, ಕಡೆಯವನೂ, [† ಪ್ರಕ 21:6:] ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. [PE][PS]
14. [‡ ಪ್ರಕ 7:14] “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ [§ ಪ್ರಕ 22:2, 19:] ಜೀವವೃಕ್ಷದ ಹಕ್ಕು ಇರುವುದು. [* ಕೀರ್ತ 118:20; ಪ್ರಕ 21:27:] ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
15. ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ [† ಮತ್ತಾ 8:12; ಗಲಾ. 5:19-21; ಪ್ರಕ 21:8:] ಹೊರಗಿರುವರು” ಎಂದು ಹೇಳಿದನು. [PE][PS]
16. “ಯೇಸುವೆಂಬ ನಾನು [‡ ಪ್ರಕ 1:4:] ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ [§ ಪ್ರಕ 1:1:] ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು [* ಪ್ರಕ 5:5:] ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ [† 2 ಸಮು 7:12-16; ಯೆಶಾ 11:1; ರೋಮಾ. 1:3:] ಅವನ ಸಂತತಿಯೂ [‡ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28:] ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” [PE][PS]
17. ಆತ್ಮನು ಮತ್ತು [§ ಪ್ರಕ 21:2, 9:] ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, [* ಯೆಶಾ 55:1; ಯೋಹಾ 7:37; ಪ್ರಕ 21:6:] ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. [PS]
18. {ಸಮಾಪ್ತಿ} [PS] ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, [† ಧರ್ಮೋ 4:2; 12:32; ಜ್ಞಾ. 30. 6:] ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ [‡ ಪ್ರಕ 21:2:] ಪರಿಶುದ್ಧ ಪಟ್ಟಣದಲ್ಲಿಯೂ [§ ಪ್ರಕ 22:2, 14:] ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. [PE][PS]
20. ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ [* ಪ್ರಕ 22:7,12:] ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. [† 2 ತಿಮೊ. 4:8:] ಕರ್ತನಾದ ಯೇಸುವೇ ಬಾ. [PE][PS]
21. ಕರ್ತನಾದ ಯೇಸುವಿನ ಕೃಪೆಯು [‡ ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ.] ಎಲ್ಲರೊಂದಿಗೆ ಇರಲಿ. ಆಮೆನ್! [PE]

Notes

No Verse Added

Total 22 Chapters, Current Chapter 22 of Total Chapters 22
ಪ್ರಕಟನೆ 22:18
1. ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ * ಯೆಹೆ. 47:1-12; ಜೆಕ. 14:8: ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
2. ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಯೆಹೆ. 47:12: ನದಿಯ ಎರಡು ದಡಗಳಲ್ಲಿ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
3. ಯೆಹೆ. 14:11; ಆದಿ 3:17: ಇನ್ನೂ ಯಾವ ಶಾಪವು ಇರುವುದಿಲ್ಲ. ಯೆಹೆ. 48:35; ಪ್ರಕ 21:3, 23: ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. § ಪ್ರಕ 7:15: ಆತನ ಸೇವಕರು ಆತನಿಗೆ ಸೇವೆ ಮಾಡುವರು.
4. * ಮತ್ತಾ 5:8; 1 ಕೊರಿ 13:12; 1 ಯೋಹಾ 3:2: ಅವರು ಆತನ ಮುಖವನ್ನು ನೋಡುವರು. ಪ್ರಕ 3:12; 7:3; 14:1: ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
5. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ಕೀರ್ತ 36:9; ಪ್ರಕ 21:11, 23-25: ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. § ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4: ಅವರು ಯುಗಯುಗಾಂತರಗಳಲ್ಲಿಯೂ ಆಳುವರು. PS
6. {ಯೇಸುವಿನ ಪುನರಾಗಮನ} PS ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. PEPS
7. “ಇಗೋ ನೋಡು! ನಾನು ಪ್ರಕ 3:11; 22:12, 20: ಅತಿಬೇಗನೆ ಬರುತ್ತೇನೆ! § ಪ್ರಕ 1:3. ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. PEPS
8. * ಪ್ರಕ 1:1; 4:9: ಯೋಹಾನನೆಂಬ ನಾನೇ, ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಸಂಗತಿಗಳನ್ನು ಕೇಳಿ ಕಂಡಾಗ, ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
9. ಆದರೆ ಪ್ರಕ 9:10 ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಪ್ರಕ 1:3: ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
10. ಇದಲ್ಲದೆ ಅವನು ನನಗೆ ಪುಸ್ತಕದಲ್ಲಿರುವ § ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
11. * ಯೆಹೆ. 3 27; ದಾನಿ. 12:10; 2 ತಿಮೊ. 3:13: ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” PEPS
12. “ನೋಡು! ನಾನು ಬೇಗನೇ ಬರುತ್ತೇನೆ. ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27: ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಯೆಶಾ 40. 10; 62:11: ಪ್ರತಿಫಲವು ನನ್ನಲ್ಲಿದೆ.
13. ನಾನೇ § ಪ್ರಕ 1:8: ಆದಿಯೂ, ಅಂತ್ಯವೂ, * ಪ್ರಕ 1:17; 1:4: ಮೊದಲನೆಯವನೂ, ಕಡೆಯವನೂ, ಪ್ರಕ 21:6: ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. PEPS
14. ಪ್ರಕ 7:14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ § ಪ್ರಕ 22:2, 19: ಜೀವವೃಕ್ಷದ ಹಕ್ಕು ಇರುವುದು. * ಕೀರ್ತ 118:20; ಪ್ರಕ 21:27: ಅವರು ಬಾಗಿಲುಗಳ ಮೂಲಕ ಪಟ್ಟಣದೊಳಗೆ ಬಂದು ಸೇರುವರು.
15. ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಮತ್ತಾ 8:12; ಗಲಾ. 5:19-21; ಪ್ರಕ 21:8: ಹೊರಗಿರುವರು” ಎಂದು ಹೇಳಿದನು. PEPS
16. “ಯೇಸುವೆಂಬ ನಾನು ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” PEPS
17. ಆತ್ಮನು ಮತ್ತು § ಪ್ರಕ 21:2, 9: ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, * ಯೆಶಾ 55:1; ಯೋಹಾ 7:37; ಪ್ರಕ 21:6: ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. PS
18. {ಸಮಾಪ್ತಿ} PS ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಧರ್ಮೋ 4:2; 12:32; ಜ್ಞಾ. 30. 6: ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
19. ಯಾವನಾದರೂ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಪುಸ್ತಕದಲ್ಲಿ ಬರೆದಿರುವ ಪ್ರಕ 21:2: ಪರಿಶುದ್ಧ ಪಟ್ಟಣದಲ್ಲಿಯೂ § ಪ್ರಕ 22:2, 14: ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. PEPS
20. ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ * ಪ್ರಕ 22:7,12: ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. 2 ತಿಮೊ. 4:8: ಕರ್ತನಾದ ಯೇಸುವೇ ಬಾ. PEPS
21. ಕರ್ತನಾದ ಯೇಸುವಿನ ಕೃಪೆಯು ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ. ಎಲ್ಲರೊಂದಿಗೆ ಇರಲಿ. ಆಮೆನ್! PE
Total 22 Chapters, Current Chapter 22 of Total Chapters 22
×

Alert

×

kannada Letters Keypad References