ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ಸಾರ್ದಿಸಿನ ಸಭೆಗೆ ಸಂದೇಶ} [PS] “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 1:4; 16, 20:] ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. [† 1 ತಿಮೊ. 5:6:] ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು [‡ ಲೂಕ 15:24; ಎಫೆ 2:1; ಕೊಲೊ 2:13:] ಸತ್ತವನಾಗಿರುವೆ. [PE][PS]
2. “ಎಚ್ಚರವಾಗು, ಸಾಯುವ ಹಾಗಿರುವ [§ ಉಳಿದ ದೇಹದ ಅಂಗಗಳನ್ನು] ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
3. ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ [* ಪ್ರಕ 16:15; ಮತ್ತಾ 24:43; 1 ಥೆಸ. 5:2, 4; 2 ಪೇತ್ರ. 3:10; ಪ್ರಕ 2:5:] ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.
4. ಆದರೂ [† ಯೂದ. 23:] ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು [‡ ಲೂಕ 20:35:] ಯೋಗ್ಯರಾಗಿರುವುದರಿಂದ [§ ಪ್ರಕ 6:11; 7:9; ಪ್ರಸಂಗಿ. 9:8:] ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
5. [* ಪ್ರಕ 2:7:] ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. [† ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3:] ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, [‡ ಮತ್ತಾ 10:32; ಲೂಕ 12:8:] ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
6. [§ ಪ್ರಕ 2:7:] ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. [PS]
7. {ಫಿಲದೆಲ್ಫಿಯ ಸಭೆಗೆ ಸಂದೇಶ} [PS] “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 6:10:] ಪರಿಶುದ್ಧನೂ, [† ಪ್ರಕ 3:14; 6:10; 19:11; 1 ಯೋಹಾ 5:20:] ಸತ್ಯವಂತನೂ, [‡ ಯೆಶಾ 22:22:] ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, [§ ಯೋಬ. 12:14; ಯೆಶಾ 22:22; ಮತ್ತಾ 16:19:] ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
8. ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ [* ಅ. ಕೃ. 14:27; 1 ಕೊರಿ 16:9; 2 ಕೊರಿ 2:12; ಕೊಲೊ 4:3:] ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
9. ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು [† ಪ್ರಕ 2:9:] ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು [‡ ಯೆಶಾ 45:14; 49:23; 60. 14:] ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
10. ಸೈರಣೆಯಿಂದಿರಬೇಕೆಂಬ [§ ಪ್ರಕ 1:9; 2 ಥೆಸ. 3:5; 2 ಪೇತ್ರ. 2:9:] ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, [* ಪ್ರಕ 6:10; 8:13; 11:10; 13:8, 14; 17:8:] ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
11. ನಾನು [† ಪ್ರಕ 22:7, 12, 20:] ಬೇಗನೇ ಬರುತ್ತೇನೆ, [‡ ಪ್ರಕ 2:10:] ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
12. [§ ಪ್ರಕ 2:7:] ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ [* 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9:] ಸ್ತಂಭವಾಗಿ ನಿಲ್ಲಿಸುವೆನು. [† ಕೀರ್ತ 23:6; 27:4:] ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ [‡ ಪ್ರಕ 14:1; 22:4:] ನನ್ನ ದೇವರ ಹೆಸರನ್ನು, ನನ್ನ [§ ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22:] ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, [* ಪ್ರಕ 2:17; ಯೆಶಾ 62:2:] ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
13. [† ಪ್ರಕ 2:7:] ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. [PS]
14. {ಲವೊದಿಕೀಯ ಸಭೆಗೆ ಸಂದೇಶ} [PS] “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, [‡ ಕೊಲೊ 1:15, 18; ಪ್ರಕ 21:6; 22:13:] ದೇವರ ಸೃಷ್ಟಿಗೆ ಮೂಲನೂ ಆಗಿರುವ [§ ಅಥವಾ. ಸತ್ಯವಂತನು; ಯೆಶಾ 65:16:] ‘ಆಮೆನ್’ ಎಂಬಾತನು [* ಪ್ರಕ 1:5; 3:7; 19:11; 22:6:] ಹೇಳುವುದೇನಂದರೆ,
15. ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
16. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
17. ನೀನು ನಿನ್ನ ವಿಷಯದಲ್ಲಿ [† ಹೋಶೇ. 12:8; ಜೆಕ. 11:5; 1 ಕೊರಿ 4:8:] ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, [‡ ಯೋಹಾ 9:39-41; ಎಫೆ 1:18:] ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
18. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, [§ ಪ್ರಕ 16:15:] ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ [* ಪ್ರಕ 3:4; 19:8:] ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ [† ಯೆಶಾ 55:1; ಮತ್ತಾ 13:44; 25:9. ಜ್ಞಾನೋ 8:19:] ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
19. [‡ ಇಬ್ರಿ. 12:6:] ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
20. ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. [§ ಲೂಕ 12:36:] ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ [* ಯೋಹಾ 14:23. ಲೂಕ 24:29, 30. ] ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
21. [† ಪ್ರಕ 5:5; 6:2; 17:14; ಯೋಹಾ 16:33; ಇಬ್ರಿ. 1:3; 10:12:] ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ [‡ ಪ್ರಕ 2:7:] ಜಯಶಾಲಿಯಾದವನಿಗೆ [§ ಪ್ರಕ 20:4; ಪ್ರಕ 2:26; ಮತ್ತಾ 19:28; ಯೋಹಾ 12:26; 2 ತಿಮೊ. 2:12:] ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
22. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.” [PE]

Notes

No Verse Added

Total 22 Chapters, Current Chapter 3 of Total Chapters 22
ಪ್ರಕಟನೆ 3:1
1. {ಸಾರ್ದಿಸಿನ ಸಭೆಗೆ ಸಂದೇಶ} PS “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 1:4; 16, 20: ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. 1 ತಿಮೊ. 5:6: ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಲೂಕ 15:24; ಎಫೆ 2:1; ಕೊಲೊ 2:13: ಸತ್ತವನಾಗಿರುವೆ. PEPS
2. “ಎಚ್ಚರವಾಗು, ಸಾಯುವ ಹಾಗಿರುವ § ಉಳಿದ ದೇಹದ ಅಂಗಗಳನ್ನು ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
3. ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ * ಪ್ರಕ 16:15; ಮತ್ತಾ 24:43; 1 ಥೆಸ. 5:2, 4; 2 ಪೇತ್ರ. 3:10; ಪ್ರಕ 2:5: ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.
4. ಆದರೂ ಯೂದ. 23: ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಲೂಕ 20:35: ಯೋಗ್ಯರಾಗಿರುವುದರಿಂದ § ಪ್ರಕ 6:11; 7:9; ಪ್ರಸಂಗಿ. 9:8: ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
5. * ಪ್ರಕ 2:7: ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3: ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಮತ್ತಾ 10:32; ಲೂಕ 12:8: ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
6. § ಪ್ರಕ 2:7: ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. PS
7. {ಫಿಲದೆಲ್ಫಿಯ ಸಭೆಗೆ ಸಂದೇಶ} PS “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 6:10: ಪರಿಶುದ್ಧನೂ, ಪ್ರಕ 3:14; 6:10; 19:11; 1 ಯೋಹಾ 5:20: ಸತ್ಯವಂತನೂ, ಯೆಶಾ 22:22: ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, § ಯೋಬ. 12:14; ಯೆಶಾ 22:22; ಮತ್ತಾ 16:19: ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
8. ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ * ಅ. ಕೃ. 14:27; 1 ಕೊರಿ 16:9; 2 ಕೊರಿ 2:12; ಕೊಲೊ 4:3: ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
9. ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಪ್ರಕ 2:9: ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ಯೆಶಾ 45:14; 49:23; 60. 14: ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
10. ಸೈರಣೆಯಿಂದಿರಬೇಕೆಂಬ § ಪ್ರಕ 1:9; 2 ಥೆಸ. 3:5; 2 ಪೇತ್ರ. 2:9: ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, * ಪ್ರಕ 6:10; 8:13; 11:10; 13:8, 14; 17:8: ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
11. ನಾನು ಪ್ರಕ 22:7, 12, 20: ಬೇಗನೇ ಬರುತ್ತೇನೆ, ಪ್ರಕ 2:10: ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
12. § ಪ್ರಕ 2:7: ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ * 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9: ಸ್ತಂಭವಾಗಿ ನಿಲ್ಲಿಸುವೆನು. ಕೀರ್ತ 23:6; 27:4: ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ಪ್ರಕ 14:1; 22:4: ನನ್ನ ದೇವರ ಹೆಸರನ್ನು, ನನ್ನ § ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22: ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, * ಪ್ರಕ 2:17; ಯೆಶಾ 62:2: ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
13. ಪ್ರಕ 2:7: ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. PS
14. {ಲವೊದಿಕೀಯ ಸಭೆಗೆ ಸಂದೇಶ} PS “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ಕೊಲೊ 1:15, 18; ಪ್ರಕ 21:6; 22:13: ದೇವರ ಸೃಷ್ಟಿಗೆ ಮೂಲನೂ ಆಗಿರುವ § ಅಥವಾ. ಸತ್ಯವಂತನು; ಯೆಶಾ 65:16: ‘ಆಮೆನ್’ ಎಂಬಾತನು * ಪ್ರಕ 1:5; 3:7; 19:11; 22:6: ಹೇಳುವುದೇನಂದರೆ,
15. ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
16. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
17. ನೀನು ನಿನ್ನ ವಿಷಯದಲ್ಲಿ ಹೋಶೇ. 12:8; ಜೆಕ. 11:5; 1 ಕೊರಿ 4:8: ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಯೋಹಾ 9:39-41; ಎಫೆ 1:18: ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
18. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, § ಪ್ರಕ 16:15: ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ * ಪ್ರಕ 3:4; 19:8: ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಯೆಶಾ 55:1; ಮತ್ತಾ 13:44; 25:9. ಜ್ಞಾನೋ 8:19: ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
19. ಇಬ್ರಿ. 12:6: ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
20. ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. § ಲೂಕ 12:36: ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ * ಯೋಹಾ 14:23. ಲೂಕ 24:29, 30. ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
21. ಪ್ರಕ 5:5; 6:2; 17:14; ಯೋಹಾ 16:33; ಇಬ್ರಿ. 1:3; 10:12: ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಪ್ರಕ 2:7: ಜಯಶಾಲಿಯಾದವನಿಗೆ § ಪ್ರಕ 20:4; ಪ್ರಕ 2:26; ಮತ್ತಾ 19:28; ಯೋಹಾ 12:26; 2 ತಿಮೊ. 2:12: ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
22. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.” PE
Total 22 Chapters, Current Chapter 3 of Total Chapters 22
×

Alert

×

kannada Letters Keypad References