ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ
1. {[* ಯೆಹೆ. 1: ]ಸ್ವರ್ಗೀಯ ಆರಾಧನೆ } [PS]ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು [† ಪ್ರಕ 1:10; ವಿಮೋ 19:19, 20: ]ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, [‡ ಪ್ರಕ 11:12: ][SCJ]“ಇಲ್ಲಿಗೆ ಏರಿ ಬಾ,[SCJ.] [§ ಪ್ರಕ 1:1, 19; 22:6: ][SCJ]ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”[SCJ.] ಎಂದು ಹೇಳಿತು.
2. ಕೂಡಲೆ ನಾನು [* ಪ್ರಕ 1:10: ]ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ [† ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22: ]ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
3. ಕುಳಿತಿದ್ದವನು ಕಣ್ಣಿಗೆ [‡ ಅಥವಾ, ವಜ್ರ. ಪ್ರಕ 21:11: ]ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ [§ ಯೆಹೆ. 1:27, 28; ಪ್ರಕ 10:1; ಆದಿ 9:13-17. ]ಕಾಮನಬಿಲ್ಲು ಇತ್ತು.
4. ಇದಲ್ಲದೆ ಸಿಂಹಾಸನದ ಸುತ್ತಲೂ [* ಪ್ರಕ 11:16: ]ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ [† ಪ್ರಕ 3:4: ]ಶುಭ್ರವಸ್ತ್ರ ಧರಿಸಿಕೊಂಡಿದ್ದ [‡ 1ಪೂರ್ವ 24:1-18; ಪ್ರಕ 5:8: ]ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. [§ ವ. 10; ಯಾಕೋಬ. 1:12: ]ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
5. ಸಿಂಹಾಸನದಿಂದ [* ಪ್ರಕ 8:5,11,19; 16:18. ವಿಮೋ 19:16: ]ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ [† ಪ್ರಕ 1:4: ]ದೇವರ ಏಳು ಆತ್ಮಗಳನ್ನು ಸೂಚಿಸುವ [‡ ಜೆಕ. 4:2: ]ಏಳು ದೀಪಗಳು ಉರಿಯುತ್ತಿದ್ದವು.
6. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ [§ ಪ್ರಕ 15:2; 1 ಅರಸು. 7:23, 39: ]ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ [* ಯೆಹೆ. 1:5-14,18; 10:12: ]ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
7. ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.
8. ಆ ನಾಲ್ಕು ಜೀವಿಗಳಿಗೆ [† ಯೆಶಾ 6:2: ]ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. [‡ ವ. 6: ]ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, [PE][QS] [§ ಯೆಶಾ 6:3: ]“ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, [QE][QS2] [* ಪ್ರಕ 1:4: ]ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. [QE]
9. [PS]ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,
10. (10-11)ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ [† ಪ್ರಕ 5:8, 14; 7:11; 11:16; 19:4: ]ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ [‡ ಪ್ರಕ 5:12: ]ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, [§ ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9: ] ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. [* ಕೀರ್ತ 33:9-11: ]ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. [PE]
11.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 22
* ಯೆಹೆ. 1: ಸ್ವರ್ಗೀಯ ಆರಾಧನೆ 1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ಪ್ರಕ 1:10; ವಿಮೋ 19:19, 20: ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‡ ಪ್ರಕ 11:12: “ಇಲ್ಲಿಗೆ ಏರಿ ಬಾ, § ಪ್ರಕ 1:1, 19; 22:6: ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. 2 ಕೂಡಲೆ ನಾನು * ಪ್ರಕ 1:10: ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ † ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22: ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3 ಕುಳಿತಿದ್ದವನು ಕಣ್ಣಿಗೆ ಅಥವಾ, ವಜ್ರ. ಪ್ರಕ 21:11: ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ § ಯೆಹೆ. 1:27, 28; ಪ್ರಕ 10:1; ಆದಿ 9:13- 17. ಕಾಮನಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ * ಪ್ರಕ 11:16: ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ † ಪ್ರಕ 3:4: ಶುಭ್ರವಸ್ತ್ರ ಧರಿಸಿಕೊಂಡಿದ್ದ ‡ 1ಪೂರ್ವ 24:1-18; ಪ್ರಕ 5:8: ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. § ವ. 10; ಯಾಕೋಬ. 1:12: ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. 5 ಸಿಂಹಾಸನದಿಂದ * ಪ್ರಕ 8:5,11,19; 16: 18. ವಿಮೋ 19:16: ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ † ಪ್ರಕ 1:4: ದೇವರ ಏಳು ಆತ್ಮಗಳನ್ನು ಸೂಚಿಸುವ ‡ ಜೆಕ. 4:2: ಏಳು ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ § ಪ್ರಕ 15:2; 1 ಅರಸು. 7:23, 39: ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ * ಯೆಹೆ. 1:5-14,18; 10:12: ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. 8 ಆ ನಾಲ್ಕು ಜೀವಿಗಳಿಗೆ ಯೆಶಾ 6:2: ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ‡ ವ. 6: ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, § ಯೆಶಾ 6:3: “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, * ಪ್ರಕ 1:4: ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. 9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, 10 (10-11)ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಪ್ರಕ 5:8, 14; 7:11; 11:16; 19:4: ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ‡ ಪ್ರಕ 5:12: ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, § ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9: ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. * ಕೀರ್ತ 33:9-11: ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. 11
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 22
×

Alert

×

Kannada Letters Keypad References