ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ಏಳನೆಯ ಮುದ್ರೆ} [PS] [* ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ] ಆತನು [† ಪ್ರಕ 5:1; 6:1:] ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
2. ಆಗ [‡ ಲೂಕ 1:19:] ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. [PE][PS]
3. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು [§ ವಿಮೋ 30. 1, 3; ಪ್ರಕ 9:13:] ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ [* ಪ್ರಕ 5:8:] ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
4. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು [† ಕೀರ್ತ 141:2:] ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
5. ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು [‡ ಯಾಜ 16:12:] ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ [§ ಪ್ರಕ 4:5:] ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. [PS]
6. {ಏಳು ತುತ್ತೂರಿಗಳು} [PS] ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. [PE][PS]
7. ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು [* ಯೋವೇ. 2:30. ] ರಕ್ತ ಮಿಶ್ರಿತವಾದ [† ವಿಮೋ 9:23, 24; ಕೀರ್ತ 18:12, 13; ಯೆರೆ 38:22:] ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ [‡ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9:] ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. [§ ಯೆಶಾ 2:13; ಪ್ರಕ 9:4:] ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. [PE][PS]
8. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ [* ಯೆರೆ 51:25; ಮಾರ್ಕ 11:23:] ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ [† ಪ್ರಕ 11:6; ವಿಮೋ 7:17, 19] ರಕ್ತವಾಯಿತು.
9. [‡ ಪ್ರಕ 16:3; ವಿಮೋ 7:20, 21:] ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು [§ ಯೆಶಾ 2:16:] ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. [PE][PS]
10. ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ [* ಪ್ರಕ 9:1; ಯೆಶಾ 14:12:] ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ [† ಪ್ರಕ 14:7; 16:4:] ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
11. ಆ ನಕ್ಷತ್ರದ ಹೆಸರು [‡ ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ] ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ [§ ಧರ್ಮೋ 29:18; ಯೆರೆ 9:15; 3:15:] ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ [* ವಿಮೋ 15:23:] ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. [PE][PS]
12. ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ [† ವಿಮೋ 10:21-23; ಯೆಶಾ 13:10; 30. 26; ಪ್ರಕ 8:10:] ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. [PE][PS]
13. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ [‡ ಪ್ರಕ 9:12; 11:14:] ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು. [PE]

Notes

No Verse Added

Total 22 Chapters, Current Chapter 8 of Total Chapters 22
ಪ್ರಕಟನೆ 8:2
1. {ಏಳನೆಯ ಮುದ್ರೆ} PS * ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ಆತನು ಪ್ರಕ 5:1; 6:1: ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
2. ಆಗ ಲೂಕ 1:19: ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. PEPS
3. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು § ವಿಮೋ 30. 1, 3; ಪ್ರಕ 9:13: ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ * ಪ್ರಕ 5:8: ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
4. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ಕೀರ್ತ 141:2: ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
5. ತರುವಾಯ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಾಜ 16:12: ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ § ಪ್ರಕ 4:5: ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. PS
6. {ಏಳು ತುತ್ತೂರಿಗಳು} PS ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. PEPS
7. ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು * ಯೋವೇ. 2:30. ರಕ್ತ ಮಿಶ್ರಿತವಾದ ವಿಮೋ 9:23, 24; ಕೀರ್ತ 18:12, 13; ಯೆರೆ 38:22: ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. § ಯೆಶಾ 2:13; ಪ್ರಕ 9:4: ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. PEPS
8. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ * ಯೆರೆ 51:25; ಮಾರ್ಕ 11:23: ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ಪ್ರಕ 11:6; ವಿಮೋ 7:17, 19 ರಕ್ತವಾಯಿತು.
9. ಪ್ರಕ 16:3; ವಿಮೋ 7:20, 21: ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು § ಯೆಶಾ 2:16: ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. PEPS
10. ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ * ಪ್ರಕ 9:1; ಯೆಶಾ 14:12: ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ಪ್ರಕ 14:7; 16:4: ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
11. ನಕ್ಷತ್ರದ ಹೆಸರು ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ § ಧರ್ಮೋ 29:18; ಯೆರೆ 9:15; 3:15: ಮಾಚಿಪತ್ರೆಯಂತೆ ವಿಷವಾಯಿತು ಮತ್ತು * ವಿಮೋ 15:23: ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. PEPS
12. ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ವಿಮೋ 10:21-23; ಯೆಶಾ 13:10; 30. 26; ಪ್ರಕ 8:10: ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. PEPS
13. ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಪ್ರಕ 9:12; 11:14: ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು. PE
Total 22 Chapters, Current Chapter 8 of Total Chapters 22
×

Alert

×

kannada Letters Keypad References