ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪರಮ ಗೀತ
1. [QS]ರಾತ್ರಿಯಲ್ಲಿ ಹಾಸಿಗೆಯ ಮೇಲೆ [QE][QS2]ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, [QE][QS2]ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. [QE]
2. [QS]ನಾನು, “ಎದ್ದು ಊರಿನಲ್ಲಿ ತಿರುಗುವೆನು, [QE][QS2]ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ [QE][QS2]ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, [QE][QS2]ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. [QE]
3. [QS]ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, [QE][QS2]“ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು. [QE]
4. [QS]ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ [QE][QS2]ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, [QE][QS2]ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು. [QE]
5. [QS]ಯೆರೂಸಲೇಮಿನ ಮಹಿಳೆಯರೇ, [QE][QS2]ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, [QE][QS2]ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು [QE][QS2]ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. [QE]
6. {#1ಮೂರನೆಯ ಗೀತೆ - ಸ್ತ್ರೀಯರು } [QS]ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, [QE][QS2]ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, [QE][QS2]ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು? [QE]
7. [QS]ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, [QE][QS2]ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ. [QE]
8. [QS]ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. [QE][QS2]ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ. [QE]
9. [QS]ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು [QE][QS2]ಲೆಬನೋನಿನ ಮರದಿಂದ ಮಾಡಿಸಿದ್ದಾನೆ. [QE]
10. [QS]ಅದರ ಕಂಬಗಳನ್ನು ಬೆಳ್ಳಿಯಿಂದಲೂ, [QE][QS2]ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, [QE][QS2]ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. [QE][QS2]ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು [QE][QS2]ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು. [QE]
11. [QS]ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ [QE][QS2]ರಾಜನಾದ ಸೊಲೊಮೋನನನ್ನು ನೋಡ ಬನ್ನಿ. [QE][QS2]ಅವನು ವಿವಾಹ ದಿನದ ಉತ್ಸವದಂದು [QE][QS2]ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು [QE][QS2]ಆತ ಧರಿಸಿರುವುದನ್ನು ನೋಡಬನ್ನಿ! [QE]

ಟಿಪ್ಪಣಿಗಳು

No Verse Added

ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
ಪರಮ ಗೀತ 3:10
1 ರಾತ್ರಿಯಲ್ಲಿ ಹಾಸಿಗೆಯ ಮೇಲೆ QS2 ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, QS2 ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. 2 ನಾನು, “ಎದ್ದು ಊರಿನಲ್ಲಿ ತಿರುಗುವೆನು, QS2 ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ QS2 ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, QS2 ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. 3 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, QS2 “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು. 4 ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ QS2 ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, QS2 ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು. 5 ಯೆರೂಸಲೇಮಿನ ಮಹಿಳೆಯರೇ, QS2 ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, QS2 ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು QS2 ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. #1ಮೂರನೆಯ ಗೀತೆ - ಸ್ತ್ರೀಯರು 6 ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, QS2 ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, QS2 ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು? 7 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, QS2 ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ. 8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. QS2 ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ. 9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು QS2 ಲೆಬನೋನಿನ ಮರದಿಂದ ಮಾಡಿಸಿದ್ದಾನೆ. 10 ಅದರ ಕಂಬಗಳನ್ನು ಬೆಳ್ಳಿಯಿಂದಲೂ, QS2 ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, QS2 ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. QS2 ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು QS2 ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು. 11 ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ QS2 ರಾಜನಾದ ಸೊಲೊಮೋನನನ್ನು ನೋಡ ಬನ್ನಿ. QS2 ಅವನು ವಿವಾಹ ದಿನದ ಉತ್ಸವದಂದು QS2 ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು QS2 ಆತ ಧರಿಸಿರುವುದನ್ನು ನೋಡಬನ್ನಿ!
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
Common Bible Languages
West Indian Languages
×

Alert

×

kannada Letters Keypad References