15. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
|
16. ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
|
18. ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
|
20. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
|
23. ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
|
26. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
|