3. ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
|
4. ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
|
5. ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
|
7. ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
|
9. ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
|
10. ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
|
11. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
|