ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
2. ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
3. ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
4. ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
5. ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
6. ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
7. ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.
8. ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
ಕೀರ್ತನೆಗಳು 12:81
1 ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ. 2 ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. 3 ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು. 4 ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ. 5 ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು. 6 ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ. 7 ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ. 8 ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
Common Bible Languages
West Indian Languages
×

Alert

×

kannada Letters Keypad References