1. ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
|
2. ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
|
8. ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
|