ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
2. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
3. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
4. ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
5. ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು
6. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
ಕೀರ್ತನೆಗಳು 126:136
1 ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. 2 ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. 3 ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ. 4 ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು. 5 ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು 6 ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
Common Bible Languages
West Indian Languages
×

Alert

×

kannada Letters Keypad References