4. ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
|
5. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
|
8. ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
|
11. ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
|
12. ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
|
13. ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
|