ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
2. ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
3. ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
4. ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
5. ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
6. ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
7. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
8. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;
9. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
ಕೀರ್ತನೆಗಳು 149:87
1 ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ. 2 ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ. 3 ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ. 4 ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ. 5 ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ. 6 ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. 7 ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. 8 ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ; 9 ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
Common Bible Languages
West Indian Languages
×

Alert

×

kannada Letters Keypad References