ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
2. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
3. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
4. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
5. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
6. ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
7. ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
8. ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
9. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
10. ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
11. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
12. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
13. ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
14. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

Notes

No Verse Added

Total 66 Chapters, Current Chapter 58 of Total Chapters 66
ಯೆಶಾಯ 58:3
1. ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
2. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
3. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
4. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
5. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
6. ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
7. ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
8. ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
9. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
10. ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
11. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
12. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
13. ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
14. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
Total 66 Chapters, Current Chapter 58 of Total Chapters 66
×

Alert

×

kannada Letters Keypad References