ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ನ್ಯಾಯಸ್ಥಾಪಕರು
1. ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
2. ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
3. ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
4. ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
5. ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
6. ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
7. ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
8. ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
9. ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
10. ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
11. ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
12. ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
13. ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.

Notes

No Verse Added

Total 21 Chapters, Current Chapter 17 of Total Chapters 21
1 2 3 4 5 6 7 8
9 10 11 12 13 14 15 16 17 18 19 20 21
ನ್ಯಾಯಸ್ಥಾಪಕರು 17:11
1. ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
2. ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
3. ಅವನು ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
4. ಆದರೆ ಅವನು ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
5. ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
6. ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
7. ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
8. ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
9. ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
10. ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
11. ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
12. ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
13. ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Total 21 Chapters, Current Chapter 17 of Total Chapters 21
1 2 3 4 5 6 7 8
9 10 11 12 13 14 15 16 17 18 19 20 21
×

Alert

×

kannada Letters Keypad References