1. ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
|
2. ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
|
6. ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
|
7. ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
|
8. ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
|
11. ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
|
13. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
|
14. ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
|
16. ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
|
17. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
|
21. ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
|
24. ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
|
36. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
|
39. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
|