3. ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
|
4. ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
|