1. ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
|
3. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
|
4. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
|
6. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
|