3. ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
|
4. ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
|
5. ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
|