ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
2. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
3. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

Notes

No Verse Added

Total 150 Chapters, Current Chapter 134 of Total Chapters 150
ಕೀರ್ತನೆಗಳು 134:37

×

Alert

×

kannada Letters Keypad References