1. ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
|
13. ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
|
14. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
|