5. ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
|
6. ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
|
7. ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
|
8. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
|