6. ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
|
9. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
|
12. ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
|
13. ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
|