4. ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
|
6. ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
|
7. ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
|
11. ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
|