6. ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
|
8. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
|
9. ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
|