5. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
|
7. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
|
8. ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
|
9. ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
|