1. ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
|
6. ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
|
10. ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
|
11. ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
|