5. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
|
6. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
|
9. ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
|