2. ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
|
4. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
|
5. ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
|