7. ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
|
8. ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
|
10. ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
|
11. ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
|