1. ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
|
2. ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
|
3. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
|
8. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
|