4. ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
|
6. ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
|
7. ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
|
8. ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
|
9. ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
|