ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಧರ್ಮೋಪದೇಶಕಾಂಡ
1. ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
2. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
3. ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
4. ಎತ್ತು, ಕುರಿ, ಮೇಕೆ,
5. ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
6. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.
7. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
8. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
9. ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.
10. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
11. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
12. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,
13. ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು
14. ಜಾತ್ಯಾನುಸಾರವಾದ ಸಕಲ ಕಾಗೆಯೂ
15. ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ
16. ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ
17. ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ
18. ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.
19. ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.
20. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
21. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
22. ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
23. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
24. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
25. ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
26. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
27. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
28. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
29. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.

ಟಿಪ್ಪಣಿಗಳು

No Verse Added

ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 34
ಧರ್ಮೋಪದೇಶಕಾಂಡ 14:20
1 ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ. 2 ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ. 3 ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: 4 ಎತ್ತು, ಕುರಿ, ಮೇಕೆ, 5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. 6 ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. 7 ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. 8 ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. 9 ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. 10 ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ. 11 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. 12 ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ, 13 ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು 14 ಜಾತ್ಯಾನುಸಾರವಾದ ಸಕಲ ಕಾಗೆಯೂ 15 ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ 16 ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ 17 ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ 18 ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ. 19 ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು. 20 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. 21 ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು. 22 ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. 23 ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. 24 ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ 25 ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. 26 ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. 27 ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. 28 ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು. 29 ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 34
Common Bible Languages
West Indian Languages
×

Alert

×

kannada Letters Keypad References