ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
2. ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
3. ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
4. ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
5. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
6. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
7. ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.
8. ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

History

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
1 ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? 2 ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ. 3 ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ. 4 ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. 5 ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. 6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ. 7 ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು. 8 ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
×

Alert

×

Kannada Letters Keypad References