1. ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
|
2. ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
|
5. ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
|
7. ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
|