ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
2. ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
3. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
4. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
5. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
6. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
7. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
8. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.

Notes

No Verse Added

Total 150 Chapters, Current Chapter 101 of Total Chapters 150
ಕೀರ್ತನೆಗಳು 101:15
1. ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
2. ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
3. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
4. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
5. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
6. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
7. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
8. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Total 150 Chapters, Current Chapter 101 of Total Chapters 150
×

Alert

×

kannada Letters Keypad References