ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ರೋಮಾಪುರದವರಿಗೆ
1. ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
2. ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
3. ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
4. ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
5. ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
6. ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
7. ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
8. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
9. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
10. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
11. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
12. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
13. ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
14. ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
15. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
16. ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
17. ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
18. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
19. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
20. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
21. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
22. ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
23. ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 16
1 2 3 4 5
6 7 8 9 10 11 12 13 14 15 16
1 ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ. 2 ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; 3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ. 4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ. 5 ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ. 6 ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. 9 ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. 10 ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. 11 ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. 12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು. 13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ. 14 ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. 15 ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು. 16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. 17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. 18 ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ. 19 ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ. 20 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. 21 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. 22 ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು. 23 ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 16
1 2 3 4 5
6 7 8 9 10 11 12 13 14 15 16
×

Alert

×

Kannada Letters Keypad References