4. ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
|
5. ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
|
6. ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
|
10. ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
|
13. ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
|
16. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
|
19. ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
|