ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಪೂರ್ವಕಾಲವೃತ್ತಾ
1. {#1ಆದಾಮನಿಂದ ಅಬ್ರಹಾಮನವರೆಗೆ ಉತ್ಪತ್ತಿಯಾದ ಜನಾಂಗಗಳ ಪಟ್ಟಿ } {#2ನೋಹನ ಮಕ್ಕಳಿಗೆ } [LS] ಆದಾಮ, ಸೇತ್, ಎನೋಷ್, [LE]
2. [LS] ಕೇನಾನ್, ಮಹಲಲೇಲ್ ಯೆರೆದ್, [LE]
3. [LS] ಹನೋಕ್, ಮೆತೂಷೆಲಹ, ಲೆಮೆಕ್, [LE][LS]ನೋಹ. [LE][PBR]
4. [LS4] ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್. [LE]
5. {#2ಯೆಫೆತ್ಯರು } [LS] ಯೆಫೆತನ ಪುತ್ರರು: [LE][LS2]ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್. [LE]
6. [LS] ಗೋಮೆರನ ಪುತ್ರರು: [LE][LS2]ಅಷ್ಕೆನಜ್, ರೀಫತ್, ತೋಗರ್ಮ. [LE]
7. [LS] ಯಾವಾನನ ಮಕ್ಕಳು: [LE][LS2]ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್. [LE]
8. {#2ಹಾಮನ್ಯರು } [LS] ಹಾಮನ ಪುತ್ರರು: [LE][LS2]ಕೂಷ್, ಈಜಿಪ್ಟ್, ಪೂಟ್, ಕಾನಾನ್. [LE]
9. [LS] ಕೂಷನ ಪುತ್ರರು: [LE][LS2]ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. [LE][LS]ರಾಮನ ಪುತ್ರರು: [LE][LS2]ಶೆಬಾ ಮತ್ತು ದೆದಾನ್. [LE]
10. [LS] ಕೂಷನು ನಿಮ್ರೋದನ ತಂದೆಯಾಗಿದ್ದನು, [LE][LS2]ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು. [LE]
11. [LS] ಈಜಿಪ್ಟನವರಿಂದ, [LE][LS2]ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,
12. ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು. [LE]
13. [LS] ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, [LE][LS2]ಆಮೇಲೆ ಹೇತನು ಹುಟ್ಟಿದನು.
14. ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
15. ಹಿವ್ವಿಯರು, ಅರ್ಕಿಯರು, ಸೀನಿಯರು,
16. ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. [LE]
17. {#2ಶೇಮ್ಯರು } [LS] ಶೇಮನ ಪುತ್ರರು: [LE][LS2]ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, [LE][LS]ಅರಾಮನ ಪುತ್ರರು: [LE][LS2]ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್. [LE]
18. [LS] ಅರ್ಪಕ್ಷದ್ ಶೆಲಹನ ತಂದೆ; [LE][LS2]ಶೆಲಹ ಏಬೆರನ ತಂದೆ. [LE]
19. [LS] ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. [LE][LS2]ಒಬ್ಬನಿಗೆ ಪೆಲೆಗ್[* ಪೆಲೆಗ್ ಎಂದರೆ ವಿಭಾಗ ] ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್. [LE]
20. [LS] ಯೊಕ್ತಾನನ ಸಂತಾನದವರು: [LE][LS2]ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,
21. ಹದೋರಾಮ್, ಊಜಾಲ್, ದಿಕ್ಲಾ,
22. ಏಬಾಲ್[† ಅಥವಾ ಓಬಾಲ್ ], ಅಬೀಮಯೇಲ್, ಶೆಬಾ,
23. ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು. [LE][PBR]
24. [LS] ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ, [LE]
25. [LS] ಏಬೆರ್, ಪೆಲೆಗ್, ರೆಗೂ, [LE]
26. [LS] ಸೆರೂಗ್, ನಾಹೋರ್, ತೆರಹ, [LE]
27. [LS] ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು. [LE]
28. {#1ಅಬ್ರಹಾಮನ ಕುಟುಂಬ } [LS4] ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್. [LE]
29. {#2ಹಾಗರಳ ವಂಶಾವಳಿ } [LS] ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. [LE][LS2]ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
30. ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ,
31. ಯೆಟೂರ್, ನಾಫೀಷ್, ಕೇದೆಮ. [LE][LS4]ಇಷ್ಮಾಯೇಲನ ಸಂತಾನದವರು ಇವರೇ. [LE]
32. {#2ಕೆಟೂರಳ ವಂಶಾವಳಿ } [LS] ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. [LE][LS2]ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. [LE][LS]ಯೊಕ್ಷಾನನಿಗೆ [LE][LS2]ಶೆಬಾ ಮತ್ತು ದೆದಾನ್ ಹುಟ್ಟಿದರು. [LE]
33. [LS] ಮಿದ್ಯಾನನ ಪುತ್ರರು: [LE][LS2]ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. [LE][LS4]ಇವರೆಲ್ಲರೂ ಕೆಟೂರಳ ಸಂತತಿಯವರು. [LE]
34. {#2ಸಾರಳ ವಂಶಾವಳಿ } [LS4] ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. [LE][LS]ಇಸಾಕನಿಗೆ ಇಬ್ಬರು ಮಕ್ಕಳು [LE][LS2]ಏಸಾವ ಮತ್ತು ಯಾಕೋಬ. [LE]
35. {#1ಏಸಾವನ ಪುತ್ರರು } [LS] ಏಸಾವನ ಪುತ್ರರು [LE][LS2]ಎಲೀಫಜ್, ರೆಯೂವೇಲ, ಯೆಯೂಷ್, ಯಳಾಮ್ ಹಾಗೂ ಕೋರಹ ಎಂಬವರು. [LE]
36. [LS] ಎಲೀಫಜನ ಮಕ್ಕಳು [LE][LS2]ತೇಮಾನ್, ಓಮಾರ್, ಚೆಫೀ[‡ ಅಥವಾ ಚೆಫೋ ], ಗತಾಮ್, ಕೆನಜ್; [LE][LS2]ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು. [LE]
37. [LS] ರೆಯೂವೇಲನ ಮಕ್ಕಳು [LE][LS2]ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ ಎಂಬವರು. [LE]
38. {#2ಎದೋಮಿನಲ್ಲಿಯ ಸೇಯೀರನ ಜನರು } [LS] ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು [LE][LS2]ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್. [LE]
39. [LS] ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. [LE][LS2]ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು. [LE]
40. [LS] ಶೋಬಾಲನ ಮಕ್ಕಳು ಯಾರೆಂದರೆ: [LE][LS2]ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್. [LE][LS]ಸಿಬೆಯೋನನ ಮಕ್ಕಳು [LE][LS2]ಅಯ್ಯಾಹ ಮತ್ತು ಅನಾಹ ಎಂಬುವರು. [LE]
41. [LS] ಅನಾಹನ ಮಗನು [LE][LS2]ದೀಶೋನ್. [LE][LS]ದೀಶೋನನ ಮಕ್ಕಳು ಯಾರೆಂದರೆ: [LE][LS2]ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್. [LE]
42. [LS] ಏಚೆರನ ಮಕ್ಕಳು ಯಾರೆಂದರೆ: [LE][LS2]ಬಿಲ್ಹಾನ್, ಜಾವಾನ್ ಮತ್ತು ಆಕಾನ್. [LE][LS]ದೀಶಾನನ[§ ದೀಶಾನ ಹೀಬ್ರೂ ಭಾಷೆಯಲ್ಲಿ ದೀಶೋನ್ ] ಮಕ್ಕಳು ಯಾರೆಂದರೆ: [LE][LS2]ಊಚ್ ಮತ್ತು ಅರಾನ್. [LE]
43. {#2ಎದೋಮ್ ಅರಸರು } [LS4] ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: [LE][LS]ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ. [LE]
44. [LS] ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು. [LE]
45. [LS] ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು. [LE]
46. [LS] ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್. [LE]
47. [LS] ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು. [LE]
48. [LS] ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. [LE]
49. [LS] ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು. [LE]
50. [LS] ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
51. ಹದದನು ಮೃತನಾದನು. [LE][PBR] [LS4]ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: [LE][LS]ತಿಮ್ನಾ, ಅಲ್ವಾ, ಯೆತೇತ,
52. ಒಹೊಲೀಬಾಮ, ಏಲಾ, ಪೀನೋನ್
53. ಕೆನಜ್, ತೇಮಾನ್, ಮಿಬ್ಜಾರ,
54. ಮಗ್ದೀಯೇಲ್ ಮತ್ತು ಗೀರಾಮ್ [LE][LS4]ಎಂಬ ಎದೋಮ್ಯರ ಮುಖಂಡರು. [LE]
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 29
ಆದಾಮನಿಂದ ಅಬ್ರಹಾಮನವರೆಗೆ ಉತ್ಪತ್ತಿಯಾದ ಜನಾಂಗಗಳ ಪಟ್ಟಿ ನೋಹನ ಮಕ್ಕಳಿಗೆ 1 ಆದಾಮ, ಸೇತ್, ಎನೋಷ್, 2 ಕೇನಾನ್, ಮಹಲಲೇಲ್ ಯೆರೆದ್, 3 ಹನೋಕ್, ಮೆತೂಷೆಲಹ, ಲೆಮೆಕ್, ನೋಹ. 4 ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್. ಯೆಫೆತ್ಯರು 5 ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್. 6 ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ. 7 ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್. ಹಾಮನ್ಯರು 8 ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್. 9 ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್. 10 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು. 11 ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, 12 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು. 13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು. 14 ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು, 15 ಹಿವ್ವಿಯರು, ಅರ್ಕಿಯರು, ಸೀನಿಯರು, 16 ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ಶೇಮ್ಯರು 17 ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್. 18 ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ. 19 ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್* ಪೆಲೆಗ್ ಎಂದರೆ ವಿಭಾಗ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್. 20 ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ, 21 ಹದೋರಾಮ್, ಊಜಾಲ್, ದಿಕ್ಲಾ, 22 ಏಬಾಲ್ ಅಥವಾ ಓಬಾಲ್ , ಅಬೀಮಯೇಲ್, ಶೆಬಾ, 23 ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು. 24 ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ, 25 ಏಬೆರ್, ಪೆಲೆಗ್, ರೆಗೂ, 26 ಸೆರೂಗ್, ನಾಹೋರ್, ತೆರಹ, 27 ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು. ಅಬ್ರಹಾಮನ ಕುಟುಂಬ 28 ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್. ಹಾಗರಳ ವಂಶಾವಳಿ 29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್, 30 ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ, 31 ಯೆಟೂರ್, ನಾಫೀಷ್, ಕೇದೆಮ. ಇಷ್ಮಾಯೇಲನ ಸಂತಾನದವರು ಇವರೇ. ಕೆಟೂರಳ ವಂಶಾವಳಿ 32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. 33 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು. ಸಾರಳ ವಂಶಾವಳಿ 34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ. ಏಸಾವನ ಪುತ್ರರು 35 ಏಸಾವನ ಪುತ್ರರು ಎಲೀಫಜ್, ರೆಯೂವೇಲ, ಯೆಯೂಷ್, ಯಳಾಮ್ ಹಾಗೂ ಕೋರಹ ಎಂಬವರು. 36 ಎಲೀಫಜನ ಮಕ್ಕಳು ತೇಮಾನ್, ಓಮಾರ್, ಚೆಫೀ ಅಥವಾ ಚೆಫೋ , ಗತಾಮ್, ಕೆನಜ್; ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು. 37 ರೆಯೂವೇಲನ ಮಕ್ಕಳು ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ ಎಂಬವರು. ಎದೋಮಿನಲ್ಲಿಯ ಸೇಯೀರನ ಜನರು 38 ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್. 39 ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು. 40 ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಅಯ್ಯಾಹ ಮತ್ತು ಅನಾಹ ಎಂಬುವರು. 41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್. 42 ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ§ ದೀಶಾನ ಹೀಬ್ರೂ ಭಾಷೆಯಲ್ಲಿ ದೀಶೋನ್ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್. ಎದೋಮ್ ಅರಸರು 43 ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ. 44 ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು. 45 ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು. 46 ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್. 47 ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು. 48 ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. 49 ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು. 50 ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. 51 ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ, 52 ಒಹೊಲೀಬಾಮ, ಏಲಾ, ಪೀನೋನ್ 53 ಕೆನಜ್, ತೇಮಾನ್, ಮಿಬ್ಜಾರ, 54 ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಎದೋಮ್ಯರ ಮುಖಂಡರು.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 29
×

Alert

×

Kannada Letters Keypad References