ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಪೂರ್ವಕಾಲವೃತ್ತಾ
1. {#2ದಾವೀದನ ಪುತ್ರರು } [LS4] ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: [LE][PBR] [LS]ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; [LE][LS]ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು, [LE]
2. [LS] ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, [LE][LS]ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು. [LE]
3. [LS] ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, [LE][LS]ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. [LE][PBR]
4. [LS4] ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. [LE][PBR] [PBR] [LS4]ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
5. ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: [LE][PBR] [LS]ದಾವೀದನ ಹೆಂಡತಿ ಬತ್ಷೆಬೆಳು[* ಬತ್ಷೆಬೆಳು ಹೀಬ್ರೂ ಭಾಷೆಯಲ್ಲಿ ಬತ್ಷೂವ ] ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು. [LE]
6. [LS] ಇದಲ್ಲದೆ ಇಬ್ಹಾರ್, ಎಲೀಷಾಮ[† ಎಲೀಷಾಮ ಅಥವಾ ಎಲೀಷೂವ ], ಎಲೀಫೆಲೆಟ್,
7. ನೋಗಹ, ನೆಫೆಗ್, ಯಾಫೀಯ,
8. ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು. [LE][PBR]
9. [LS4] ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. [LE]
10. {#2ಯೆಹೂದ್ಯರ ಅರಸರು } [LS] ಸೊಲೊಮೋನನ ಮಗನು ರೆಹಬ್ಬಾಮನು; [LE][LS]ಇವನ ಮಗನು ಅಬೀಯನು; [LE][LS]ಇವನ ಮಗನು ಆಸನು; [LE][LS]ಇವನ ಮಗನು ಯೆಹೋಷಾಫಾಟನು; [LE]
11. [LS] ಇವನ ಮಗನು ಯೆಹೋರಾಮನು; [LE][LS]ಇವನ ಮಗನು ಅಹಜ್ಯನು; [LE][LS]ಇವನ ಮಗನು ಯೋವಾಷನು. [LE]
12. [LS] ಇವನ ಮಗನು ಅಮಚ್ಯನು; [LE][LS]ಇವನ ಮಗನು ಅಜರ್ಯನು; [LE][LS]ಇವನ ಮಗನು ಯೋತಾಮನು. [LE]
13. [LS] ಇವನ ಮಗನು ಆಹಾಜನು; [LE][LS]ಇವನ ಮಗನು ಹಿಜ್ಕೀಯನು; [LE][LS]ಇವನ ಮಗನು ಮನಸ್ಸೆಯು. [LE]
14. [LS] ಇವನ ಮಗನು ಆಮೋನನು; [LE][LS]ಇವನ ಮಗನು ಯೋಷೀಯನು. [LE]
15. [LS] ಯೋಷೀಯನ ಮಕ್ಕಳು: [LE][LS2]ಚೊಚ್ಚಲಮಗನಾದ ಯೋಹಾನಾನ್, [LE][LS2]ಎರಡನೆಯವನಾದ ಯೆಹೋಯಾಕೀಮ್, [LE][LS2]ಮೂರನೆಯವನಾದ ಚಿದ್ಕೀಯ, [LE][LS2]ನಾಲ್ಕನೆಯವನಾದ ಶಲ್ಲೂಮ್. [LE]
16. [LS] ಯೆಹೋಯಾಕೀಮನ ಮಕ್ಕಳು: [LE][LS2]ಇವನ ಮಗನಾದ ಯೆಕೊನ್ಯ; [LE][LS2]ಇವನ ಮಗನು ಚಿದ್ಕೀಯ. [LE]
17. {#2ಸೆರೆಯ ನಂತರದ ರಾಜವಂಶಸ್ಥರು } [LS] ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: [LE][LS2]ಇವನ ಮಗ ಶೆಯಲ್ತಿಯೇಲ್,
18. ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ. [LE]
19. [LS] ಪೆದಾಯನ ಮಕ್ಕಳು: [LE][LS2]ಜೆರುಬ್ಬಾಬೆಲನು, ಶಿಮ್ಮೀ. [LE][LS]ಜೆರುಬ್ಬಾಬೆಲನ ಮಕ್ಕಳು: [LE][LS2]ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.
20. ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್ [LE]
21. [LS] ಹನನ್ಯನ ವಂಶಜರು: [LE][LS2]ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. [LE]
22. [LS] ಶೆಕನ್ಯನ ವಂಶಜರು: [LE][LS2]ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು. [LE]
23. [LS] ನೆಯರ್ಯನ ಮಕ್ಕಳು: [LE][LS2]ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು. [LE]
24. [LS] ಎಲ್ಯೋವೇನೈನ ಮಕ್ಕಳು: [LE][LS2]ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ. [LE]
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 29
ದಾವೀದನ ಪುತ್ರರು 1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು, 2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು. 3 ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. 4 ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. 5 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು* ಬತ್ಷೆಬೆಳು ಹೀಬ್ರೂ ಭಾಷೆಯಲ್ಲಿ ಬತ್ಷೂವ ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು. 6 ಇದಲ್ಲದೆ ಇಬ್ಹಾರ್, ಎಲೀಷಾಮ ಎಲೀಷಾಮ ಅಥವಾ ಎಲೀಷೂವ , ಎಲೀಫೆಲೆಟ್, 7 ನೋಗಹ, ನೆಫೆಗ್, ಯಾಫೀಯ, 8 ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು. 9 ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. ಯೆಹೂದ್ಯರ ಅರಸರು 10 ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು; 11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು. 12 ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು. 13 ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು. 14 ಇವನ ಮಗನು ಆಮೋನನು; ಇವನ ಮಗನು ಯೋಷೀಯನು. 15 ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್. 16 ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ. ಸೆರೆಯ ನಂತರದ ರಾಜವಂಶಸ್ಥರು 17 ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್, 18 ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ. 19 ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು. 20 ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್ 21 ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. 22 ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು. 23 ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು. 24 ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 29
×

Alert

×

Kannada Letters Keypad References