ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {#1ಸ್ತೋತ್ರ ಗೀತೆಗಳು } [PS]ಆ ದಿನದಲ್ಲಿ ನೀನು ಹೇಳುವುದೇನೆಂದರೆ: [PE][QS]“ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; [QE][QS2]ನೀವು ನನ್ನ ಮೇಲೆ ಕೋಪಗೊಂಡಿದ್ದರೂ, [QE][QS]ಆ ನಿಮ್ಮ ಕೋಪವು ಪರಿಹಾರವಾಗಿ [QE][QS2]ನನ್ನನ್ನು ಸಂತೈಸುತ್ತೀರಲ್ಲವೆ? [QE]
2. [QS]ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, [QE][QS2]ನಾನು ಭರವಸವಿಡುವೆನು ಮತ್ತು ಭಯಪಡೆನು. [QE][QS]ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, [QE][QS2]ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.” [QE]
3. [QS]ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ [QE][QS2]ನೀವು ನೀರನ್ನು ಸೇದುವಿರಿ. [QE]
4. [PS]ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, [PE][QS]“ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ [QE][QS2]ಅವರ ಕ್ರಿಯೆಗಳನ್ನು ಪ್ರಕಟಿಸಿರಿ. [QE][QS2]ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ. [QE]
5. [QS]ಯೆಹೋವ ದೇವರಿಗೆ ಹಾಡಿರಿ. [QE][QS2]ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. [QE][QS2]ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. [QE]
6. [QS]ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. [QE][QS2]ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.” [QE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
ಸ್ತೋತ್ರ ಗೀತೆಗಳು 1 ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ? 2 ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.” 3 ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. 4 ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ. 5 ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
×

Alert

×

Kannada Letters Keypad References