1. {#1ಇಸ್ರಾಯೇಲರು ಯೆಹೋವ ದೇವರನ್ನು ತೃಣೀಕರಿಸಿದ್ದು } [PS]ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:
2. “ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: [PE][PBR] [PS]“ಯೆಹೋವ ದೇವರು ಹೀಗೆನ್ನುತ್ತಾರೆ, [PE][QS]“ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, [QE][QS2]ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, [QE][QS]ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ [QE][QS2]ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, [QE][QS2]ಇದು ನಿನ್ನ ಹಿತಕ್ಕಾಗಿಯೇ. [QE]
3. [QS]ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, [QE][QS2]ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ [QE][QS]ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. [QE][QS2]ಅವರಿಗೆ ಕೇಡು ಬರುವುದು,’ ” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][PBR]
4. [QS]ಓ ಯಾಕೋಬಿನ ಮನೆತನವೇ, [QE][QS2]ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, [QE][QS2]ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ. [QE]
5. [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ನಿಮ್ಮ ತಂದೆಗಳು ನನಗೆ ದೂರವಾಗಿ [QE][QS2]ವ್ಯರ್ಥತ್ವವನ್ನು ಹಿಂದಟ್ಟಿ, [QE][QS]ವ್ಯರ್ಥವಾಗುವ ಹಾಗೆ [QE][QS2]ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ? [QE]
6. [QS]ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ [QE][QS2]ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, [QE][QS]ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, [QE][QS2]ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ [QE][QS2]ಎಂದು ಪ್ರಶ್ನೆ ಮಾಡಲಿಲ್ಲ. [QE]
7. [QS]ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, [QE][QS2]ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. [QE][QS]ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, [QE][QS2]ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ. [QE]
8. [QS]ಯಾಜಕರು, ‘ಯೆಹೋವ ದೇವರು ಎಲ್ಲಿ?’ [QE][QS2]ಎಂದು ಕೇಳಲಿಲ್ಲ. [QE][QS]ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. [QE][QS2]ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. [QE][QS]ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. [QE][QS2]ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು. [QE][PBR]
9. [QS]“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][QS2]“ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. [QE]
10. [QS]ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. [QE][QS2]ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. [QE][QS2]ಅಂಥದ್ದು ಉಂಟೋ ಎಂದು ನೋಡಿರಿ. [QE]
11. [QS]ಜನಾಂಗವು ತಮ್ಮ ದೇವರುಗಳನ್ನು [QE][QS2]ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? [QE][QS]ಆದರೆ ನನ್ನ ಜನರು [QE][QS2]ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. [QE]
12. [QS]ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, [QE][QS2]ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
13. [QS]“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. [QE][QS]ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, [QE][QS2]ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ. [QE]
14. [QS]ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? [QE][QS2]ಅವನು ಏಕೆ ಸುಲಿಗೆಯಾದನು? [QE]
15. [QS]ಪ್ರಾಯದ ಸಿಂಹಗಳು [QE][QS2]ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. [QE][QS]ಅವನ ದೇಶವನ್ನು ಹಾಳು ಮಾಡುತ್ತವೆ. [QE][QS2]ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. [QE]
16. [QS]ನೋಫ್ ಮತ್ತು ತಹಪನೇಸ್ ಪಟ್ಟಣಗಳವರು [QE][QS2]ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ. [QE]
17. [QS]ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ [QE][QS2]ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ [QE][QS2]ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ? [QE]
18. [QS]ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ [QE][QS2]ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? [QE][QS]ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ [QE][QS2]ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ? [QE]
19. [QS]ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. [QE][QS2]ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. [QE][QS]ಹೀಗಿರುವುದರಿಂದ ನೀನು [QE][QS2]ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, [QE][QS]ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, [QE][QS2]ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” [QE][QS2]ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. [QE][PBR]
20. [QS]“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, [QE][QS2]ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. [QE][QS2]ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. [QE][QS]ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, [QE][QS2]ಒಂದೊಂದು ಹಸುರಾದ ಮರದ ಕೆಳಗೂ [QE][QS2]ನೀನು ವೇಶ್ಯೆಯಾಗಿ ನಡೆದಿದ್ದೀ. [QE]
21. [QS]ಅತ್ಯುತ್ತಮ ಬೀಜದಿಂದ ಬೆಳೆದ [QE][QS2]ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. [QE][QS]ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ [QE][QS2]ಹಾಳು ರೆಂಬೆಗಳಾದದ್ದು ಹೇಗೆ? [QE]
22. [QS]ನೀನು ಸಾಬೂನಿನಿಂದ ತೊಳೆದುಕೊಂಡರೂ, [QE][QS2]ಬಹಳ ಸಾಬೂನು ಹಾಕಿಕೊಂಡರೂ [QE][QS2]ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” [QE][QS2]ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. [QE]
23. [QS]“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, [QE][QS2]ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? [QE][QS]ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. [QE][QS2]ನೀನು ಮಾಡಿದ್ದನ್ನು ತಿಳಿದುಕೋ. [QE][QS]ನೀನು ತೀವ್ರವಾಗಿ ಸಂಚಾರ ಮಾಡುವ [QE][QS2]ಹೆಣ್ಣು ಒಂಟೆಯೇ. [QE]
24. [QS]ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. [QE][QS2]ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. [QE][QS2]ಅವಳ ಮದವನ್ನು ಯಾರು ತಡೆಯುವರು? [QE][QS]ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. [QE][QS2]ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು. [QE]
25. [QS]ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, [QE][QS2]ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. [QE][QS]ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, [QE][QS2]ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, [QE][QS2]ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ. [QE][PBR]
26. [QS]“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ [QE][QS2]ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. [QE][QS]ಅವರ ಅರಸರು, ಅಧಿಪತಿಗಳು, [QE][QS2]ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು. [QE]
27. [QS]ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ [QE][QS2]ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. [QE][QS]ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. [QE][QS2]ಆದರೂ ಅವರ ಕಷ್ಟಕಾಲದಲ್ಲಿ ಎದ್ದು, [QE][QS2]‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು. [QE]
28. [QS]ಆದರೆ ನೀನು ನಿನಗೋಸ್ಕರ ಮಾಡಿಕೊಂಡ [QE][QS2]ನಿನ್ನ ದೇವರುಗಳು ಎಲ್ಲಿ? [QE][QS2]ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, [QE][QS]ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ [QE][QS2]ನಿನ್ನ ದೇವರುಗಳು ಇದ್ದಾರೆ. [QE][PBR]
29. [QS]“ಏಕೆ ನನ್ನ ಸಂಗಡ ವಾದಿಸುತ್ತೀರಿ? [QE][QS2]ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
30. [QS]“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. [QE][QS2]ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. [QE][QS]ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ [QE][QS2]ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ. [QE]
31. [PS]“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: [PE][QS]“ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? [QE][QS2]ಗಾಡಾಂಧಕಾರದ ದೇಶವಾದೆನೋ? [QE][QS]ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, [QE][QS2]ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ [QE][QS2]ಎಂದು ಹೇಳುವುದು ಹೇಗೆ? [QE]
32. [QS]ಯುವತಿಯು ತನ್ನ ಆಭರಣಗಳನ್ನೂ [QE][QS2]ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? [QE][QS]ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು [QE][QS2]ನನ್ನನ್ನು ಮರೆತುಬಿಟ್ಟಿದ್ದಾರೆ. [QE]
33. [QS]ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? [QE][QS2]ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. [QE]
34. [QS]ಇದಲ್ಲದೆ ನಿನ್ನ ಸೆರಗುಗಳಲ್ಲಿ [QE][QS2]ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. [QE][QS2]ಅಂತರಂಗದ ಶೋಧನೆಯಿಂದಲ್ಲ, [QE][QS]ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ. [QE]
2. [QS2]ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ [QE][QS2]ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. [QE][QS]ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, [QE][QS2]ನಾನು ನಿನಗೆ ನ್ಯಾಯತೀರಿಸುವೆನು. [QE]
36. [QS]ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು [QE][QS2]ಏಕೆ ಬಹಳವಾಗಿ ತಿರುಗಾಡುತ್ತೀ? [QE][QS]ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ [QE][QS2]ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ. [QE]
37. [QS]ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ [QE][QS2]ಇಟ್ಟುಕೊಂಡು ಹೊರಟು ಹೋಗುವೆ. [QE][QS]ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, [QE][QS2]ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.” [QE][PBR] [PBR]