ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
1. {#1ಫಿಲಿಷ್ಟಿಯರನ್ನು ಕುರಿತು ಸಂದೇಶ } [PS]ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: [PE][PBR]
2. [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, [QE][QS2]ಅದು ತುಂಬಿ ತುಳುಕುವ ಪ್ರಳಯವಾಗುವುದು; [QE][QS]ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, [QE][QS2]ಅದರ ನಿವಾಸಿಗಳನ್ನೂ ಆಕ್ರಮಿಸುವುವು; [QE][QS]ಆಗ ಮನುಷ್ಯರು ಕೂಗುವರು; [QE][QS2]ದೇಶದ ನಿವಾಸಿಗಳೆಲ್ಲರು ಗೋಳಾಡುವರು. [QE]
3. [QS]ಅವನ ಬಲವಾದ ಕುದುರೆಗಳ ಗೊರಸುಗಳ [QE][QS2]ತುಳಿಯುವಿಕೆಯ ಶಬ್ದದಿಂದಲೂ [QE][QS2]ಅವನ ರಥಗಳ ಘೋಷದಿಂದಲೂ [QE][QS]ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ [QE][QS2]ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು. [QE]
4. [QS]ಏಕೆಂದರೆ ಫಿಲಿಷ್ಟಿಯರೆಲ್ಲರನ್ನು [QE][QS2]ಸೂರೆ ಮಾಡುವುದಕ್ಕೂ ಟೈರಿನಿಂದಲೂ [QE][QS]ಸೀದೋನಿನಿಂದಲೂ ಉಳಿದವರನ್ನು [QE][QS2]ಕಡಿದುಬಿಡುವುದಕ್ಕೂ ಆ ದಿವಸ ಬಂತು. [QE][QS]ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು [QE][QS2]ಕಫ್ತೋರಿನ[* ಅದು, ಕ್ರೇತ ] ದೇಶದ ಉಳಿದವರನ್ನೂ ಸೂರೆಮಾಡುವನು. [QE]
5. [QS]ಗಾಜಾ ಊರು ಬೋಳಿಸಿಕೊಂಡಿದೆ. [QE][QS2]ಅಷ್ಕೆಲೋನ್ ನಾಶನ ಹೊಂದಿದೆ. [QE][QS]ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ [QE][QS2]ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? [QE][PBR]
6. [QS]“ಅಯ್ಯೋ, ಯೆಹೋವ ದೇವರ ಖಡ್ಗವೇ, [QE][QS2]ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? [QE][QS]ನಿನ್ನ ಒರೆಯಲ್ಲಿ ಅಡಗಿಕೋ; [QE][QS2]ವಿಶ್ರಮಿಸಿಕೋ, ಸುಮ್ಮನಿರು. [QE]
7. [QS]ಅದು ಹೇಗೆ ಸುಮ್ಮನಿರುವುದು? [QE][QS2]ಅಷ್ಕೆಲೋನಿಗೆ ವಿರೋಧವಾಗಿ ಮತ್ತು [QE][QS]ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? [QE][QS2]ಅಲ್ಲಿ ಅದನ್ನು ನೇಮಿಸಿದ್ದಾನೆ.” [QE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 52
ಫಿಲಿಷ್ಟಿಯರನ್ನು ಕುರಿತು ಸಂದೇಶ 1 ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: 2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು. 3 ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು. 4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ* ಅದು, ಕ್ರೇತ ದೇಶದ ಉಳಿದವರನ್ನೂ ಸೂರೆಮಾಡುವನು. 5 ಗಾಜಾ ಊರು ಬೋಳಿಸಿಕೊಂಡಿದೆ. ಅಷ್ಕೆಲೋನ್ ನಾಶನ ಹೊಂದಿದೆ. ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? 6 “ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು. 7 ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 52
×

Alert

×

Kannada Letters Keypad References