ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೋಬನು
1. {#1ಬಿಲ್ದದನ ಉತ್ತರ }
2. [PS]ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: [PE][QS]“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; [QE][QS2]ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. [QE]
3. [QS]ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? [QE][QS2]ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? [QE]
4. [QS]ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? [QE][QS2]ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? [QE]
5. [QS]ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; [QE][QS2]ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. [QE]
6. [QS]ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! [QE][QS2]ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
ಬಿಲ್ದದನ ಉತ್ತರ 1 2 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. 3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? 4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? 5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. 6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
×

Alert

×

Kannada Letters Keypad References